ವಾಹನ ಸವಾರಿಗೆ ಗುಲಾಬಿ ಕೊಟ್ಟ ಪೊಲೀಸರು/ ಭದ್ರಾವತಿಯಲ್ಲಿ ಬೀದಿ ನಾಟಕ ಜೋರು
ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ತಿದೆ. ಈ ಹಿನ್ನೆಲೆಯಲ್ಲಿನಿನ್ನೆ 19-01-2023 ರಂದು ಶಿವಮೊಗ್ಗದಲ್ಲಿ ಪಿಎಸ್ಐ ಶೈಲಜಾ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಗುಲಾಬಿ ಹೂವುಗಳನ್ನು ನೀಡುವುದರ ಮೂಲಕ ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿ ಜಾಗೃತಿ … Read more