#SAVEVISL : ವಿಐಎಸ್‌ಎಲ್ ಕಾರ್ಖಾನೆಯು ಅಯೋಧ್ಯೆ ಇದ್ದಂತೆ | ಫ್ಯಾಕ್ಟರಿ ಉಳಿಸಲು ಧರಣಿ ಕುಳಿತ ವಿನಯ್ ಗುರೂಜಿ!| ಭದ್ರಾವತಿಯಲ್ಲಿ ಭುಗಿಲೆದ್ದ ಹೋರಾಟ
#SAVEVISL : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ವಿಐಎಸ್‌ಎಲ್ ಕಾರ್ಖಾನೆಗೆ ಕೊನೆ ಬೀಗ ಹಾಕಿರೋದನ್ನ ಖಂಡಿಸಿ ಭದ್ರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಕಾರ್ಖಾನೆಯ ಗುತ್ತಿಗೆನೌಕರರು ತಮ್ಮ ಬದುಕಿನ ಭವಿಷ್ಯ …