ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ! ಏನೆಲ್ಲಾ ವಿಶೇಷ!? ಸೆಕ್ಯುರಿಟಿ ಹೇಗಿದೆ ಗೊತ್ತಾ?
ಮಲೆನಾಡು ಟುಡೆ ಸುದ್ದಿ, ಭದ್ರಾವತಿ, ಸೆಪ್ಟೆಂಬರ್ 4 2025 : ಶಿವಮೊಗ್ಗ ಜಿಲ್ಲೆಯ ಪ್ರಮುಖ ಗಣಪತಿಗಳಲ್ಲಿ ಒಂದಾದ ಭದ್ರಾವತಿ ತಾಲ್ಲುಕು ಭದ್ರಾವತಿ ನಗರದ ಹೊಸಮನೆ ಹಿಂದೂ ಮಹಾಸಭಾ ಮತ್ತು ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿಯಿಂದ ಪ್ರತಿಷ್ಠಾಪಿಸಲಾಗಿದ್ದ 53ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನಾ ಮೆರವಣಿಗೆ ಇಂದು ನಡೆಯಲಿದೆ. ಅರಳಿದ ಕಮಲದ ಮೇಲೆ ವಿನಾಯಕ ಮೂರ್ತಿಯನ್ನು ಈ ಸಲ ಪ್ರತಿಷ್ಠಾಪಿಸಲಾಗಿದೆ. ಕಲಾವಿದ ರಂಗಪ್ಪ ಕುಟುಂಬದವರು ತಯಾರು ಮಾಡಿದ್ದ 6 ಅಡಿ ಎತ್ತರದ ಮೂರ್ತಿಯನ್ನುಇವತ್ತು ವಿಶೇಷ … Read more