ಅಮಾವಾಸ್ಯೆಯಂದು ಮನೆ ಸ್ವಚ್ಛಗೊಳಿಸುವಾಗ ದುರಂತ: ಟೆರೇಸ್ ಮೇಲಿನಿಂದ ಬಿದ್ದ ಶಿಕ್ಷಕ! ಸಾವು

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shivamogga | Teacher dies after falling from terrace while cleaning house ಅಮಾವಾಸ್ಯೆ ದಿನ ಮನೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಟೆರೇಸ್ ಮೇಲಿನಿಂದ ಆಯತಪ್ಪಿ ಕೆಳಗೆ ಬಿದ್ದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದ ಹೊರವಲಯದಲ್ಲಿರುವ ಹೊಸದೂಪದಹಳ್ಳಿ ಸಮೀಪ ಸಂಭವಿಸಿದೆ ಮೃತರು ಜೀನಳ್ಳಿ ಗ್ರಾಮದವರಾದ 52 ವರ್ಷ ವಯಸ್ಸಿನ ಯಶೋಧರ ಇವರು ತಾಲೂಕಿನ ನಂದಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೊನ್ನೆ ದಿನ ಭಾನುವಾರ ಬೆಳಿಗ್ಗೆ ಅಮಾವಾಸ್ಯೆ ಹಿನ್ನೆಲೆಯಲ್ಲಿ … Read more

ಮನೆಗೆ ಬೀಗ ಹಾಕುವ ಮುನ್ನ ಇರಲಿ ಎಚ್ಚರ, ಇಂತಹ ಮನೆಗಳೇ ಕಳ್ಳರ ಟಾರ್ಗೇಟ್

Shivamogga Robbery 15 Lakh Looted in Vivekananda Layout  

ಶಿವಮೊಗ್ಗ | ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸರಣಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ನಾಗರಿಕರು  ಭಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ವಿವೇಕಾನಂದ ಬಡಾವಣೆಯ ನಿವಾಸಿಯೊಬ್ಬರ ಮನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ.  ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿಜಯಲಕ್ಷ್ಮಿ ಎಂಬುವರ ಮನೆಯ ಬೀಗ ಒಡೆದು ಒಳನುಗ್ಗಿದ ಖದೀಮರ ಗ್ಯಾಂಗ್, ಬರೋಬ್ಬರಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಲೂಟಿ ಮಾಡಿದೆ. ಮನೆಯಲ್ಲಿ ಯಾರು ಇಲ್ಲದ … Read more

ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ

Shimoga |  Bhadra Canal Tragedy | ಹೊಳೆಹೊನ್ನೂರು ಹತ್ರ ಕೂಡ್ಲಿಗೆರೆ ಸಮೀಪ ಅರಬಿಳಚಿ ಗ್ರಾಮದಲ್ಲಿ ನಿನ್ನೆ ಭಾನುವಾರ ದುಃಖಕರ ಘಟನೆ ನಡೆದಿದೆ. ಬಟ್ಟೆ ಒಗೆಯುವ ಸಲುವಾಗಿ ಭದ್ರಾ ನಾಲೆಗೆ ಇಳಿದಿದ್ದ ಒಂದೇ ಕುಟುಂಬದ ನಾಲ್ವರು ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಬ್ಯಾಂಕ್ ಲೋನ್ ಹೆಸರಲ್ಲಿ ರಾಬ್ರಿ ಕೇಸ್! ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ಪೊಲೀಸರಿಂದ ಭದ್ರಾವತಿಯ ಇಬ್ಬರು ಅರೆಸ್ಟ್​! ಘಟನೆಯಲ್ಲಿ ಅರಬಿಳಚಿ ಗ್ರಾಮದ ನಿವಾಸಿ 50 ವರ್ಷದ ನೀಲಾಬಾಯಿ, ಅವರ ಪುತ್ರ 23 ವರ್ಷದ ರವಿಕುಮಾರ್, … Read more

ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

ಹೊಸನಗರದ ಅಡಿಕೆ ತೋಟದಲ್ಲಿ ವಿದ್ಯುತ್ ಅವಘಡ: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ Hosanagara Tragedy One Dead, Another Injured by Electrocution in Areca Plantation

Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ … Read more

ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯಲು ಹೋದ ಒಂದೇ ಕುಟುಂಬದ ನಾಲ್ವರು ಕಾಣೆ! ಏನಾಯ್ತು

Bhadra Canal Tragedy Four family members went missing in Bhadra Canal near Arabilichi Camp

Shimoga | ಭದ್ರಾವತಿ ತಾಲ್ಲೂಕಿನ ಅರಬಿಳಚಿ ಕ್ಯಾಂಪ್ ವ್ಯಾಪ್ತಿಯ ಭದ್ರಾ ನಾಲೆಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದಾರೆ. ನಾಲೆಯ ಬಳಿ ಬಟ್ಟೆ ತೊಳೆಯಲು ಹೋದವರು ಎಲ್ಲಿಯು ಕಾಣುತ್ತಿಲ್ಲ, ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದವರನ್ನು ನೀಲಾ ಬಾಯಿ (50), ಇವರ ಪುತ್ರ ರವಿ (23), ಪುತ್ರಿ ಶ್ವೇತಾ (24) ಹಾಗೂ ಅಳಿಯ ಪರಶುರಾಮ (28) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಶಾಕ್, ಕಡತಗಳ … Read more

ಲಾಡ್ಜ್​​ನಲ್ಲಿ ರೇಡ್​ ಮಹಿಳೆ ರಕ್ಷಣೆ, ಆರೋಪಿ ಎಸ್ಕೇಪ್ | ತೀರ್ಥಹಳ್ಳಿಯಲ್ಲಿ ಅಡಿಕೆ ಗೊನೆಗಳೇ ಕಾಣೆ | ಬೆಜ್ಜವಳ್ಳಿ ಜಾತ್ರೆಯಲ್ಲಿ ಹಿಂಗಾಯ್ತು!

chikkamagaluru malnad crime news Annanagar Wife Conspires to Murder Husband in Shivamogga

shimoga today shorte news   Shimoga |  ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾದ ವಿವಿಧ ಅಪರಾಧ ಸುದ್ದಿಗಳ ಸಂಕ್ಷಿಪ್ತ ವಿವರ ನೀಡುವ ಇವತ್ತಿನ ಚಟ್ ಪಟ್ ನ್ಯೂಸ್​ ವಿಭಾಗದಲ್ಲಿ ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು ಎಂಬುದನ್ನು ಗಮನಿಸೋಣ ತೀರ್ಥಹಳ್ಳಿಯಲ್ಲಿ ಅಡಕೆ ಗೊನೆ ಕಳ್ಳತನ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಭಾಗದ ಕೆರೆಬೈಲು ಅಶೋಕ್ ಎಂಬುವವರ ಅಡಿಕೆ ತೋಟದಲ್ಲಿ ಕಟಾವಿಗೆ ಸಿದ್ಧವಾಗಿದ್ದ ಅಡಿಕೆ ಗೊನೆಗಳನ್ನು ಕಳ್ಳರು ಕದ್ದಿದ್ದಾರೆ. 25,000 ರೂಪಾಯಿ ಮೌಲ್ಯದ ಗೊನೆ ಕದ್ದಾರೆ, ಎಂದು ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  … Read more

ಮಕ್ಕಳಿಗೆ ವಿರಾಮ ನೀಡಿ, ಶಾಲೆ ಕೊಠಡಿಯಲ್ಲೆ ಸಾವಿಗೆ ಶರಣಾದ ಶಿಕ್ಷಕ! ಶಿಕಾರಿಪುದಲ್ಲಿ ನಡೆದಿದ್ದು!

ಶಿಕಾರಿಪುರ ಸುದ್ದಿ, ಟೆರೇಸ್‌ನಿಂದ ಬಿದ್ದು ಸಾವು, ಹೊಸದೂಪದಹಳ್ಳಿ. Shikaripura News, Teacher Death, Nandihalli School, Shivamogga District News.

Shimoga | ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಧನಂಜಯ (51) ನಿನ್ನೆ ಮಂಗಳವಾರ ಶಾಲೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಬೆಳಿಗ್ಗೆ ಶಾಲೆಗೆ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದರು. ವಿರಾಮದ ಅವಧಿಯಲ್ಲಿ ಕೊಠಡಿಯಿಂದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ್ದರು. ದಾಖಲೆ ಬರೆಯುವ ಕೆಲಸವಿದೆ ಎಂದು ಹೇಳಿ ಬಾಗಿಲು, ಕಿಟಕಿ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ವಿದ್ಯಾರ್ಥಿಗಳು ಶಾಲೆಯ ಕಟ್ಟೆಯ ಮೇಲೆ ಕುಳಿತಿರುವುದನ್ನು … Read more

ತೀರ್ಥಹಳ್ಳಿ ಭಾರತೀಪುರ ಕ್ರಾಸ್​ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!

Thirthahalli Road Accident

Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.  ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ.  ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, … Read more

ನವವಿವಾಹಿತೆ ಆತ್ಮಹತ್ಯೆ ಪ್ರಕರಣ | ಪಾಂಡಿಚೇರಿಯಲ್ಲಿ ಸಿಕ್ಕಿಬಿದ್ದ ಆರೋಪಿ! ನಡೆದಿದ್ದೇನು?

ಭದ್ರಾ ನಾಲೆಯಲ್ಲಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ಮೊದಲ ಆರೋಪಿ ಗುರುರಾಜ್ ಪಾಂಡಿಚೇರಿಯಲ್ಲಿ ಬಂಧನ  Bhadra Canal Suicide Case: Main Accused Gururaj Arrested in Pondicherry

ಶಿವಮೊಗ್ಗ | ಭದ್ರಾ ನಾಲೆಯಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಪತ್ತೆಯಾಗಿದ್ದ ಪತಿರಾಯನ್ನು ಪೊಲೀಸರು ಪಾಂಡಿಚೇರಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕಳೆದ ಕೆಲವು ದಿನಗಳಿಂದ  ನಾಪತ್ತೆಯಾಗಿದ್ದ ಆರೋಪಿ ಗುರುರಾಜ್‌ನನ್ನು ಬಂಧಿಸುವಲ್ಲಿ ಹೊಳೆಹೊನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಶಿಕಾರಿಪುರ ತಾಲ್ಲೂಕಿನ ದಿಂಡದಹಳ್ಳಿ ಮೂಲದ ಗುರುರಾಜ್​  ಕಳೆದ ನವೆಂಬರ್ 25 ರ ನಂತರ ನಾಪತ್ತೆಯಾಗಿದ್ದ ಶಿವಮೊಗ್ಗ:  ಬಾಗಿಲು ಒಡೆದು ಒಳ ನುಗ್ಗಿದ ಅಕ್ಕ ಪಡೆ, ಉಳಿಯಿತು ವಿದ್ಯಾರ್ಥಿನಿ ಜೀವ  ಡಿ.ಬಿ. ಹಳ್ಳಿಯ ಲತಾ ಎಂಬಾಕೆ, ಹಂಚಿನ ಸಿದ್ದಾಪುರ ಸಮೀಪದ ಭದ್ರಾ ನಾಲೆಗೆ … Read more

ಶಿವಮೊಗ್ಗ ಜಿಲ್ಲಾ ವರದಿ: ಪಶು ವೈದ್ಯ ಸಾವು! ಬಾರಲ್ಲಿ ಹಲ್ಲೆ! ಅಣ್ಣ, ಅತ್ತಿಗೆಗೆ ಏಟು, ಕಾರು ಅಪಘಾತ, ಚಿರತೆಯ ನಿಗೂಢ & 112 ರಕ್ಷಣೆಯ ಸುದ್ದಿ

Shivamogga News Roundup

ಶಿವಮೊಗ್ಗ  | ಜಿಲ್ಲೆಯಾದ್ಯಂತ ನಡೆದ ಘಟನೆಗಳ ಇವತ್ತಿನ ಸಂಕ್ಷಿಪ್ತ ಸುದ್ದಿಯಲ್ಲಿ ನಾಲ್ಕು ಪ್ರತ್ಯೇಕ ಘಟನೆಗಳನ್ನು ವಿವರಿಸಲಾಗಿದೆ.  ಲೈಟ್ ಹಾಕಿದ ಕಾರಣಕ್ಕೆ ಅಣ್ಣ ಅತ್ತಿಗೆ ಮೇಲೆ ಹಲ್ಲೆ  ಶಿವಮೊಗ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ಹಗಲು ಹೊತ್ತಿನಲ್ಲಿ ಲೈಟ್ ಹಾಕಿದ ಕ್ಷುಲ್ಲಕ ಕಾರಣಕ್ಕಾಗಿ ಮೈದುನನೊಬ್ಬ ಅಣ್ಣ ಮತ್ತು ಅತ್ತಿಗೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ. ಅತ್ತಿಗೆಗೆ ಬೈಯುತ್ತಿದ್ದಾಗ ಜಗಳ ಬಿಡಿಸಲು ಬಂದ ಅಣ್ಣನ ಮೇಲೂ ಹಲ್ಲೆ ಮಾಡಲಾಗಿದ್ದು, ಗಾಯಗೊಂಡ ದಂಪತಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಶಿವಮೊಗ್ಗ … Read more