ಕೇಸ್ ವಾಪಸ್ತೆಗೆದುಕೊಳ್ಳುವಂತೆ ಬೆದರಿಕೆ/ ತಡರಾತ್ರಿ ಮನೆ ಬಾಗಿಲಿಗೆ ಬಂದು ಕಾರಿಗೆ ಬೆಂಕಿ ಹಚ್ಚಿದ್ರು/ ರಕ್ಷಣೆಯಿಲ್ಲ ಎಂದು ಕಣ್ಣಿರಿಟ್ಟ ಸಂತ್ರಸ್ತೆ
ಕೊಟ್ಟಿರುವ ಕೇಸ್ ವಾಪಸ್ ತೆಗೆದುಕೊಂಡಿಲ್ಲ ಎಂಬ ಸಿಟ್ಟಿಗೆ ಮನೆ ಎದುರು ಹೋಗಿ ಬೆದರಿಕೆ ಹಾಕಿ, ಕಾರ್ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗ ನಗರದ ಜೈಲ್ ರಸ್ತೆಯಲ್ಲಿ ನಡೆದಿದೆ. …