ನಾಯಿ ಹಿಡಿಯುವ ಆಸೆಯಲ್ಲಿ ಬೋನಿಗೆ ಬಿದ್ದ ಚಿರತೆ
ಶಿವಮೊಗ್ಗ : ತಾಲ್ಲೂಕಿನ ಹರಮಘಟ್ಟದಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದನ್ನ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಹಿಡಿದಿದೆ. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ ! ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ? BREAKING NEWS ಕಳೆದ ಹದಿನೈದು ದಿನಗಳಿಂದ ಚಿರತೆಯು ಗ್ರಾಮದಲ್ಲಿ ಆತಂಕ ಮೂಡಿಸಿತ್ತು. ಪದೇಪದೇ ದಾಳಿ ನಡೆಸ್ತಿದ್ದ ಚಿರತೆ ಈಗಾಗಲೇ ಮೂರು ಹಸುಗಳನ್ನ ಕೊಂದಿತ್ತು. ಇನ್ನೂ ಈ ಘಟನೆಯಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರಿದ್ದರು. … Read more