ಮಳೆ ಅಬ್ಬರ, 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ

KFD Fatality Shivamogga Round up

Rain Holiday Declared ಮಳೆ  ಮಳೆ ಅಬ್ಬರ, 3 ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ಘೋಷಣೆ ಜಿಲ್ಲೆಯಾದ್ಯಂತ ಕಳೆದ 4 ದಿನಗಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾಗರ , ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಅನ್ವಯಿಸಿ ಇಂದು (25)ರಜೆ ಘೋಷಿಸಲಾಗಿದೆ. ಅಂಗನವಾಡಿ ಕೇಂದ್ರಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದ್ದು ಮುಂದಿನ ರಜಾ ದಿನಗಳಲ್ಲಿ ಶಾಲೆಗಳನ್ನು ನಡೆಯಿಸಿ ಪಾಠ ಪ್ರವಚನಗಳನ್ನು ಸರಿದೂಗಿಸಲಾಗುವುದು ಎಂದು ತಹಶೀಲ್ದಾರ್ ಸೂಚಿಸಿದ್ದಾರೆ.   … Read more

ಮೊಬೈಲ್‌ಗೆ ಒಂತು 2 ಮೆಸೇಜ್ : ಒಟಿಪಿ ಹೇಳದೇನೆ ಹೋಯ್ತು ₹5 ಲಕ್ಷ ಹಣ, ಏನಿದು ಪ್ರಕರಣ

Protest against forest minister

cyber crime in bhadravati : ಶಿವಮೊಗ್ಗ: ಭದ್ರಾವತಿಯ ನಿವಾಸಿಯೊಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು ಬರೋಬ್ಬರಿ 5.70 ಲಕ್ಷ ರೂಪಾಯಿ ದೋಚಿರುವ ಘಟನೆ ನಡೆದಿದೆ. ಮೊಬೈಲ್‌ಗೆ ಬಂದ ಕೇವಲ ಎರಡು ಮೆಸೇಜ್‌ಗಳ ಮೂಲಕ ಓಟಿಪಿ ಕೇಳದೆಯೇ ಹಣ ಕಳುಹಿಸಿಕೊಂಡಿದ್ದು, ಈ ಬಗ್ಗೆ ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. cyber crime in bhadravati ಘಟನೆ ನಡೆದಿದ್ದು ಹೇಗೆ? ಭದ್ರಾವತಿಯ ಸಾದತ್ ಕಾಲೋನಿಯ ವ್ಯಕ್ತಿಯೊಬ್ಬರ ಫೋನ್​ಗೆ ಎರಡು ಟೆಕ್ಸ್ಟ್​ ಮೇಸೇಜ್​ ಬಂದಿದ್ದವು. ಅದು … Read more

Thirthahalli Police Station : ಕೊಣಂದೂರಿನ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಫೋನ್​ ಕಾಲ್​ :  ಮನೆಗೆ ಬಂದು ನೋಡಿದಾಗ ಕಾದಿತ್ತು ಶಾಕ್​

Lightning Strike Trading advertisement Current shock : Rippon pete Dasara Sports cyber crimeThreat case

Thirthahalli Police Station : ಕೊಣಂದೂರಿನ ಮಹಿಳೆಗೆ ಪಕ್ಕದ ಮನೆಯಿಂದ ಬಂತೊಂದು ಫೋನ್​ ಕಾಲ್​ :  ಮನೆಗೆ ಬಂದು ನೋಡಿದಾಗ ಕಾದಿತ್ತು ಶಾಕ್​ ಮಗಳ ಮನೆಗೆ ತೆರಳಿದ್ದಾಗ ಕೋಣಂದೂರಿನ ಮಹಿಳೆಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿದ್ದು, ಬೀರುವಿನಲ್ಲಿದ್ದ 40 ಸಾವಿರ ರೂಪಾಯಿ ನಗದು ದೋಚಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೇಗಾಯ್ತು ಘಟನೆ ಜುಲೈ 15 ರಂದು ಕೋಣಂದೂರಿನ ಸೋನಗರ ಕೇರಿಯ ಮಹಿಳೆ ಮಗಳ ಮನೆಗೆಂದು ಆನವಟ್ಟಿಗೆ ತೆರಳಿದ್ದರು. ಆಗ ಪಕ್ಕದ ಮನೆಯವರು ನಿಮ್ಮ … Read more

ಆನಂದಪುರ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಂಟೇನರ್ ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ

Mumbaal Road accident ಬಸ್ ಹಾಗೂ ಲಾರಿ ನಡುವೆ ಅಪಘಾತ

Mumbaal Road accident: ಆನಂದಪುರ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಂಟೇನರ್ ಲಾರಿ ಭೀಕರ ಅಪಘಾತ: ಹಲವರಿಗೆ ಗಾಯ Mumbaal Road accident ಆನಂದಪುರ: ಆನಂದಪುರ ಸಮೀಪದ ಮುಂಬಾಲ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಆನಂದಪುರದಿಂದ ಸಾಗರದ ಕಡೆಗೆ ಬರುತ್ತಿದ್ದ ಕಂಟೇನರ್ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆಗೆ ಕೆಎಸ್‌ಆರ್‌ಟಿಸಿ ಬಸ್‌ನ … Read more

ಕಾಡಿಗೆ ಉಣಗೋಲು ಹಾಕಿದ ಮಿನಿಸ್ಟ್ರು! ದನಕರ ಬಿಟ್ಟು ಹೊಡೆಯೋದು ಎಲ್ಲಿಗೆ! ಮಲ್ನಾಡ್ ಕಥೆ ಪ್ರತಾಪ ತೀರ್ಥಹಳ್ಳಿ ಹೇಳ್ತಾರೆ

Malenadu Farmers Face Crisis as Forest Department Bans Cattle Grazing in Forests

Malenadu Farmers  ಅಯ್ಯೋ ದನ ಬ್ಯಾಣಕ್​ ಹೋಗಿದ್​ ಬರ್ಲೇ ಇಲ್ಲ ಮಾರಾಯ ಮೂರ್​ ದಿನ ಆತ್​ ನೋಡು, ಹಲಸಿನ ಹಣ್ಣು ಸೀಜನ್​ ಬೇರೆ ಸಮಾ ತಿನ್ಕೊಂಡ್​ ಬರ್ತವೆ. ಮನೆ ನೆನ್ಪಿಲ್ಲೇನೊ ಅವ್ಕೆ.ಇದು ಮಲ್ನಾಡ್​​ ಭಾಗದಲ್ಲಿ ಬ್ಯಾಣಕ್ಕೆ  ದನ ಬಿಟ್ಟು ಹೊಡ್ದ್​ ಮೇಲೆ ಜನ ದನ ಕರುಗಳು ಮನೆಗೆ ಬರಲಿಲ್ಲಾ ಅಂದ್ರೆ ಜನ ಮಾತಾಡ್ಕೊಳೊ ಮಾತು. ಆದರೆ ಇನ್ಮುಂದೆ ಹಂಗೆ ಮಾತಾಡಂಗೂ ಇಲ್ಲಾ. ಯಾಕಂದ್ರೆ ನಮ್ಮ ಅರಣ್ಯ ಸಚಿವರು ಮಲ್ನಾಡ್​ ಭಾಗದಲ್ಲಿ ದನಕರು ಕುರಿ ಮೇಕೆ ಗಳನ್ನು ಬ್ಯಾಣಕ್ಕೆ … Read more

ಶಿವಮೊಗ್ಗ ಜನರೊಂದಿಗೆ ಜನತಾದಳ ಅಭಿಯಾನ! ನಿಖಿಲ್​ ಕುಮಾಸ್ವಾಮಿ ಹೇಳಿದ್ದೇನು?

Nikhil Kumaraswamy

Nikhil Kumaraswamy on JDS Membership Drive  ಶಿವಮೊಗ್ಗ, ಮಲೆನಾಡು ಟುಡೆ ಸುದ್ದಿ: ಜೆಡಿಎಸ್ ಕುರಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಟೀಕೆಗಳನ್ನು ಸವಾಲಾಗಿ ಸ್ವೀಕರಿಸಿದ್ದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇವತ್ತು ಅವರು ಜಿಲ್ಲೆಯ ಮಲ್ಲಾಪುರದ ಗುಡ್ಡದ ಮಲ್ಲಾಪುರ ದೇವಸ್ಥಾನದ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು,  ‘ಜನರೊಂದಿಗೆ ಜನತಾದಳ’ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸುವುದಾಗಿ ಹೇಳಿದರು.  Nikhil Kumaraswamy on JDS Membership Drive  2004ರಲ್ಲಿ ಜೆಡಿಎಸ್ 58 ಶಾಸಕರನ್ನು ಗೆದ್ದ … Read more

ನರಸಿಂಹ ಸ್ವಾಮಿ ವಿಗ್ರಹ ವಿರೂಪ ಕೇಸ್! ಹಾವೇರಿಯ ಓರ್ವ ಅರೆಸ್ಟ್! ನಡೆದಿದ್ದೇನು?

Vandalizing Narasimha Swamy Idol in Anavatti, Karnataka ಆನವಟ್ಟಿಯಲ್ಲಿ ನರಸಿಂಹ ಸ್ವಾಮಿ ಮೂರ್ತಿ ವಿರೂಪ: ಆರೋಪಿ ಬಂಧನ Vandalizing Narasimha Swamy Idol in Anavatti, Karnataka ಆನವಟ್ಟಿ, ಸೊರಬ: ಇಲ್ಲಿನ ಕುಬಟೂರು ಗ್ರಾಮದಲ್ಲಿರುವ ಪುರಾತನ ನರಸಿಂಹ ಸ್ವಾಮಿ ದೇವಸ್ಥಾನದ ಮೂರ್ತಿಯನ್ನು ವಿರೂಪಗೊಳಿಸಿದ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ತತ್ತಕ್ಷಣದ ಕ್ರಮಕೈಗೊಂಡಿದೆ. ಈ ಆರೋಪದ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಓರ್ವನನ್ನು ಆನವಟ್ಟಿ ಪೊಲೀಸ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಹಾವೇರಿ ಜಿಲ್ಲೆ, ಹಾನಗಲ್ ತಾಲ್ಲೂಕಿನ ಗೊಂದಿ ಗ್ರಾಮದ … Read more

ಬಿಗ್​ ನ್ಯೂಸ್​ : ಭದ್ರಾ ಡ್ಯಾಂನಿಂದ ನೀರು : ವಾಣಿವಿಲಾಸ ಸಾಗರಕ್ಕೆ ವೇದಾವತಿಯಿಂದ ಹರಿವು!

ಭದ್ರ ಜಲಾಶಯ

Water to VV Sagar from July 27 Bhadra Upper Canal Project ಭದ್ರಾ ಮೇಲ್ದಂಡೆ ಯೋಜನೆ: ವಾಣಿ ವಿಲಾಸ ಸಾಗರಕ್ಕೆ ಜುಲೈ 27ರಿಂದ ನೀರು ಹರಿವು ಶಿವಮೊಗ್ಗ: ಭದ್ರಾ ಮೇಲ್ದಂಡೆ ಯೋಜನೆಯ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿರುವ ವಾಣಿ ವಿಲಾಸ ಸಾಗರಕ್ಕೆ (VV Sagara) ಜುಲೈ 27ರಿಂದ ನೀರು ಹರಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿ ಬಳಿ ಇರುವ ಭದ್ರಾ ಜಲಾಶಯದಿಂದ ಮುಖ್ಯ ಕಾಲುವೆಯ ಮೂಲಕ  ಮುಂದಿನ ನಾಲ್ಕು ತಿಂಗಳ … Read more

ಕೆಂಚನಾಲದಲ್ಲಿ ಮಳೆಗಾಲದ ಮಾರಿಕಾಂಬ ಜಾತ್ರೆ ಬಲುಜೋರು!

Kenchanala Marikamba Jatre 22

Kenchanala Marikamba Jatre 22 ರಿಪ್ಪನ್‌ಪೇಟೆಯ ಕೆಂಚನಾಲ ಮಾರಿಕಾಂಬ ಜಾತ್ರೆ ಬಲುಜೋರು! Kenchanala Marikamba Jatre 22 ರಿಪ್ಪನ್‌ಪೇಟೆ, ಜುಲೈ 22, 2025: ಶಿವಮೊಗ್ಗ ಜಿಲ್ಲೆಯ  ಕೆಂಚನಾಲ ಮಾರಿಕಾಂಬ ಜಾತ್ರೆಯು (Kenchanala Marikamba Jatre)  ಜೋರಾಗಿ ನಡೆಯುತ್ತಿದೆ. ಈ ಜಾತ್ರೆ (Fair) ಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದಲೂ ಸಾವಿರಾರು ಭಕ್ತರು ಆಗಮಿಸಿದ್ದರು.  ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆಯು  ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರ ನಡೆಯುತ್ತಿದೆ. ಈ ಜಾತ್ರೆಗೆ ನೂರಾರು ವರ್ಷಗಳ ಇತಿಹಾಸವಿದೆ.   … Read more

ಜೋಗ ಜಲಪಾತದಲ್ಲಿ ಜನರ ರಶ್​! ಜನರ ಕಲರವ!

Jog Falls Attracts Tourists as Linganamakki Reservoir Fills Up; Demand for Infrastructure Boost

Jog Falls Attracts Tourists  ಪ್ರವಾಸಿಗರನ್ನು ಸೆಳೆಯುತ್ತಿರುವ ಜೋಗ ಜಲಪಾತ Jog Falls Attracts Tourists ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಜೋಗ ಜಲಪಾತ ಮತ್ತೆ ತನ್ನ ನಿಜಸ್ವರೂಪವನ್ನು ಪ್ರದರ್ಶಿಸುತ್ತಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.. ವಾರಾಂತ್ಯದಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ದಂಡು ವಾರಾಂತ್ಯ ಬಂದರೆ ಜೋಗ ಜಲಪಾತ ಪ್ರವಾಸಿಗರ ದಂಡಿನಿಂದ ತುಂಬಿಹೋಗುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ತನ್ನ ವೈಭವದ ತುದಿಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು