shikaripura / ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಬಿಎಸ್ವೈ ಮನೆಗೆ ಕಲ್ಲು ತೂರಾಟ, ಉಗ್ರ ಸ್ವರೂಪ ಪಡೆದುಕೊಂಡ ಪ್ರತಿಭಟನೆ
ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ನಿವಾಸಕ್ಕೆ ಬಂಜಾರ ಸಮುದಾಯದ ಪ್ರತಿಭಟನಾಕಾರರು ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ನಡೆದಿದೆ. ಇತ್ತೀಚೆಗೆ ರಾಜ್ಯ ಸರ್ಕಾರ …