ದಾರುಣ ದುರಂತ | 40 ಅಡಿ ಆಳದಿಂದ ಮೂವರ ಶವಗಳನ್ನ ಮೇಲಕ್ಕೆತ್ತಿದ ಈಶ್ವರ್ ಮಲ್ಪೆ |
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 14, 2024 ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕಳಸವಳ್ಳಿ ಸಮೀಪದ ಶರಾವತಿ ಹಿನ್ನೀರಿನಲ್ಲಿ ಮುಳುಗಿದ್ದ ಮೂವರ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಹೊತ್ತಿಗೆ ನಡೆದಿದ್ದ ಘಟನೆಯಲ್ಲಿ ಸಿಗಂದೂರು ಸುತ್ತಮುತ್ತಲಿನ ಮೂವರು ಯುವಕರು ನೀರು ಪಾಲಾಗಿದ್ದರು. ಆ ಬಳಿಕ ಅವರನ್ನ ಪತ್ತೆ ಮಾಡುವ ಕಾರ್ಯಾಚರಣೆಗೆ ಕತ್ತಲು ಅಡ್ಡಿಯಾಗಿತ್ತು. ಆ ಬಳಿಕ ಸ್ಥಳೀಯರು ಮುಳುಗು ತಜ್ಞ ಈಶ್ವರ್ ಮಲ್ಪೆಯವರನ್ನ (eshwar malpe rescue) ಸಂಪರ್ಕಿಸಿದ್ದರು. ವಿಷಯ ತಿಳಿದು ಬೆಳಗ್ಗೆ … Read more