THIRTHAHALLI
thirthahalli : ಕಾಣೆಯಾಗಿದ್ದ ಮಹಿಳೆ ಶವವಾಗಿ ಪತ್ತೆ! ಜ್ಯೋತಿಷಿ ಹೇಳಿದ ದಿಕ್ಕಿನಲ್ಲಿ ಸಿಕ್ಕ ಮೃತದೇಹ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನೆಲ್ಲಿಸರದಲ್ಲಿ ಕಾಣೆಯಾಗಿದ್ದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದಿನ ಸೋಮವಾರ ಮಹಿಳೆ ನಾಪತ್ತೆಯಾಗಿದ್ದು, ಅವರ ಶವ ... ಕ್ಲಿಕ್ ಮಾಡಿ