ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್

Shimoga-Bhadravathi police conduct night operation Case registered against 105 people within hours ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್

ಶಿವಮೊಗ್ಗ-ಭದ್ರಾವತಿ ಪೊಲೀಸರ ದಿಢೀರ್ ನೈಟ್ ಆಪರೇಷನ್! ಕೆಲವೇ ಗಂಟೆಗಳಲ್ಲಿ 105 ಮಂದಿ ವಿರುದ್ಧ ಕೇಸ್

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS  

ಶಿವಮೊಗ್ಗ ಮತ್ತು ಭದ್ರಾವತಿ ಪೊಲೀಸರು ತಮ್ಮ ಎರಿಯಾಗಳ ವ್ಯಾಪ್ತಿಯಲ್ಲಿArea Domination ನಡೆಸಿದ್ದಾರೆ. ಮುಂಬರುವ ಹಬ್ಬಗಳ ಹಿನ್ನೆಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನ್ಯೂಸೆನ್ಸ್​ ಕ್ರಿಯೆಟ್ ಮಾಡುವುದನ್ನ ತಪ್ಪಿಸುವ ಸಲುವಾಗಿ ನಿನ್ನೆ ರಾತ್ರಿ ದಿಢೀರ್ ಆಪರೇಷನ್ ಕೈಗೊಂಡಿದ್ದಾರೆ. 

ಶಿವಮೊಗ್ಗ-ಎ, ಶಿವಮೊಗ್ಗ-ಬಿ ಮತ್ತು ಭದ್ರಾವತಿ  ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು  / ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡವು ಆಯಾ ಠಾಣಾ ವ್ಯಾಪ್ತಿಯ ಹೊರವಲಯ ಮತ್ತು ಖಾಲಿ ಸ್ಥಳಗಳಲ್ಲಿ Area Domination ವಿಶೇಷ ಗಸ್ತು ಮಾಡಲಾಗಿದೆ. 

ಈ ವೇಳೆ  Public Nuisance ಮಾಡುವ ಮತ್ತು ಅನುಮಾನಸ್ಪಾದ ವ್ಯಕ್ತಿಗಳನ್ನು ಠಾಣೆಗೆ ಕರೆತಂದು, ಅವರುಗಳ ಪೂರ್ವಾಪರಗಳನ್ನು ಪರಿಶೀಲಿಸಿ, Public Nuisance ಮಾಡಿದ ವ್ಯಕ್ತಿಗಳ ವಿರುದ್ದ ಒಟ್ಟು 105 ಲಘು ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಮತ್ತು ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ಬಂದವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ 05 ಜನರ ವಿರುದ್ಧ NDPS ಕಾಯ್ದೆ ಅಡಿಯಲ್ಲಿ ಒಟ್ಟು 05  ಪ್ರಕರಣಗಳನ್ನು ದಾಖಲಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ವಿವಿದೆಡೆ ಇಂದು ಪವರ್​ ಕಟ್ ಜಾರಿ! ಎಲ್ಲೆಲ್ಲಿ? ಪೂರ್ತಿ ವಿವರ ಇಲ್ಲಿದೆ!

ಇನ್ನಷ್ಟು ಸುದ್ದಿಗಳು


 ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸ ಬಯಸಿರುವ  ಕಾಂಗ್ರೆಸ್​ ಪಕ್ಷದ ಆಕಾಂಕ್ಷಿ  ನಂಜೇಶ್ ಬೆಣ್ಣೂರು