SHIVAMOGGA | MALENADUTODAY NEWS | Sep 2, 2024 ಮಲೆನಾಡು ಟುಡೆ
ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ಮರಗಳನ್ನ ಸಾಗರ ವಿಭಾಗದ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಭೂಮಿಯಲ್ಲಿ ಈ ಮರಗಳನ್ನ ಶೇಖರಿಸಿ ಇಡಲಾಗಿತ್ತು ಎಂದು ತಿಳಿದುಬಂದಿದೆ.
ಸಾಗರ ತಾಲ್ಲೂಕು ಕೆಳದಿಯ ಮರಸ ಗ್ರಾಮದಲ್ಲಿರುವ ಸರ್ಕಾರಿ ಭೂಮಿಯೊಂದರಲ್ಲಿ ಬೆಲೆಬಾಳುವ ಬೀಟೆ ಮರಗಳನ್ನ ಜೋಡಿಸಿ ಇಡಲಾಗಿತ್ತು. ಇದರ ಬಗ್ಗೆ ಮಾಹಿತಿ ಪಡೆದ ಸಾಗರ ಅರಣ್ಯಾಧಿಕಾರಿಗಳ ತಂಡ ಸ್ಥಳದಲ್ಲಿ ರೇಡ್ ನಡೆಸಿದೆ.
ಒಟ್ಟು 1 .569 ಘನ ಮೀಟರ್ ಅಕ್ರಮ ಬೀಟೆಯನ್ನ ಜಪ್ತು ಮಾಡಲಾಗಿದ್ದು, ಈ ಬೀಟೆ ಮರಗಳು ಯಾರಿಗೆ ಸೇರಿದ್ದು ಇನ್ನಷ್ಟೆ ಗೊತ್ತಾಗಬೇಕಿದೆ.
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ

ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?