SHIVAMOGGA | MALENADUTODAY NEWS | Aug 29, 2024 ಮಲೆನಾಡು ಟುಡೆ
ಶಿವಮೊಗ್ಗದಲ್ಲಿ ಮಳೆ ಮುಂದುವರಿದಿದೆ. ಇನ್ನೂ ಐದು ದಿನಗಳ ಕಾಲೆ ವರ್ಷಧಾರೆಯ ಆರ್ಭಟ ಹೀಗೆ ಇರಲಿದೆ ಎಂದು ಹೇಳಲಾಗುತ್ತಿದೆ
ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ಪ್ರಕಟಣೆಯ ಪ್ರಕಾರ ನಾಳೆ ಅಂದರೆ 30 ನೇ ಆಗಸ್ಟ್ 2024 ರಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಕೊಡಗು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಸಾಧ್ಯತೆಯಿದೆ ಎನ್ನಲಾಗಿದೆ.

ಇನ್ನೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ನಾಡಿದ್ದು ಅಂದರೆ 31 ನೇ ಆಗಸ್ಟ್ 2024 ರಂದು
ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಯ್ದ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ
01 ಸೆಪ್ಟೆಂಬರ್ 2024 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನಷ್ಟು ಸುದ್ದಿಗಳು
Shivamogga | 30 ಸಾವಿರ ಕ್ಯೂಸೆಕ್ ಕ್ಕೂ ಅಧಿಕ ನೀರು ಬಿಡುಗಡೆ | ನಯಾಗರವಾದ ಜೋಗ ಜಲಪಾತ
ಶಿವಮೊಗ್ಗ-ಶಿರಾಳಕೊಪ್ಪ ಟೋಲ್ ಗೇಟ್ ವಿವಾದದ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಹೇಳಿದ್ದೇನು?
Shettihalli | ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಜಿಂಕೆ ಬೇಟೆ | ಅರಣ್ಯ ಇಲಾಖೆ ಶಾಕ್ | ನಾಲ್ವರು ಅರೆಸ್ಟ್
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ