SHIVAMOGGA | MALENADUTODAY NEWS | Aug 27, 2024 ಮಲೆನಾಡು ಟುಡೆ
SAGARA | ಶಿವಮೊಗ್ಗದಲ್ಲಿ ಮತ್ತೆ ಮಳೆಯಾಗುತ್ತಿದೆ. ಅದರಲ್ಲಿಯು ವಿಶೇಷವಾಗಿ ಶರಾವತಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಲಿಂಗನಮಕ್ಕಿ ಡ್ಯಾಂ ನಿಂದ ನದಿಗೆ ನೀರು ಬಿಡಲಾಗುತ್ತಿದೆ.
ಲಿಂಗನಮಕ್ಕಿ ಜಲಾಶಯ
ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ನಿನ್ನೆ ದಿನ ಸೋಮವಾರ ರಾತ್ರಿ 7 ಗಂಟೆಯ ಬಳಿಕ 9 ರೇಡಿಯಲ್ ಗೇಟ್ ಮೂಲಕ 20,000 ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ
ಈ ಬಗ್ಗೆ ಕೆಪಿಸಿ ಅಧೀಕ್ಷಕ ಎಂಜಿನಿಯರ್ ಆರ್.ಶಿವಕುಮಾರ್ ಮಾಹಿತಿ ನೀಡಿದರು. ಮಧ್ಯಾಹ್ನ 5 ಗೇಟ್‌ಗಳನ್ನು ತೆರೆದು ನೀರು ಹೊರಕ್ಕೆ ಬಿಡಲಾಗಿತ್ತು, ಬಳಿಕ ಸಂಜೆ 7 ಗೇಟ್‌ಗಳನ್ನು ತೆರೆಯಲಾಗಿದೆ
ಇನ್ನೂ ನದಿಪಾತ್ರದ ಜನರಿಗೆ ಈ ಸಂಬಂಧ ಎಚ್ಚರಿಕೆಯನ್ನ ನೀಡಲಾಗಿದೆ. ನದಿಗೆ ಇಳಿಯದಂತೆ ಮತ್ತು ಜಾನುವಾರುಗಳನ್ನು ನದಿ ಪಾತ್ರಕ್ಕೆ ಬಿಡದಂತೆ ಸೂಚಿಸಲಾಗಿದೆ
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು