SHIVAMOGGA | MALENADUTODAY NEWS | Sep 1, 2024 ಮಲೆನಾಡು ಟುಡೆ
ಶಿವಮೊಗ್ಗವೂ ಸೇರಿದಂಥೆ ರಾಜ್ಯದ ಹಲವೆಡೆ ಸೆಪ್ಟೆಂಬರ್ ತಿಂಗಳಿನಲ್ಲಿಯು ಮಳೆ ಮುಂದುವರಿಯಲಿದೆ. ಈ ಸಂಬಂಧ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಸೆಪ್ಟೆಂಬರ್‌ನಲ್ಲಿ ದೇಶಾದ್ಯಂತ ವಾಡಿಕೆಗಿಂತಲೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಯಲ್ಲಿ ತಿಂಗಳ ಆರಂಭದಲ್ಲಿಯೇ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗಲಿದೆ ಎನ್ನಲಾಗಿದೆ.
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಮೂರು ದಿನ ಆರೆಂಜ್ ಅಲರ್ಟ್
ಈ ಸಂಬಂಧ ಸೆಪ್ಟೆಂಬರ್ 1 ಮತ್ತು 2 ಮತ್ತು 3ರಂದು ಕರಾವಳಿ, ಮಲೆನಾಡು ಹಾಗೂ ಮಧ್ಯ ಕರ್ನಾಟಕ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ
ಅತ್ತ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸೇರಿದಂತೆ ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?
ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?