ಶಿವಮೊಗ್ಗ: ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ಬಾಲಕಿ

ಹಂಚಿಕೊಳ್ಳಿ
WhatsApp Facebook X Telegram
Shimoga
Shimoga

ಶಿವಮೊಗ್ಗ: ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಂಭವಿಸಿದೆ.

ಶಿವಮೊಗ್ಗ ಪೊಲೀಸ್ : 1989 ರ ಕೇಸ್​ಗೆ ಟ್ವಿಸ್ಟ್ ! ಬೆಂಗಳೂರು ಇಟ್ಟಮಡುವಿಂದ ಶಿವಮೊಗ್ಗಕ್ಕೆ ಆರೋಪಿ! ಇನ್ನೆರಡು ಕೇಸಲ್ಲಿ ಕಥೆ ಬೇರೆಯೇ ಇದೆ

ಮೃತ ಬಾಲಕಿಯು ಸ್ಥಳೀಯ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮನೆಯ ಸದಸ್ಯರೆಲ್ಲರೂ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಿಗಾಗಿ ಹೊರಹೋಗಿದ್ದ ಸಂದರ್ಭದಲ್ಲಿ, ಯಾರೂ ಇಲ್ಲದ ವೇಳೆ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ. 

ಕೆಲಸ ಮುಗಿಸಿ ಪೋಷಕರು ಮನೆಗೆ ಮರಳಿದಾಗ ಕಂಗಾಲಾದ ಪೋಷಕರು. ತಕ್ಷಣವೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಯ್ದರು, ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಆಕೆಆಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. 

ಈ ಸಂಬಂಧ ವಿನೋಬನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಾಲಕಿಯ ಈ ಆತ್ಮಹತ್ಯೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರೆಬೇಕಿದೆ.

Shivamogga 6th Std Girl Dies by Suicide

Shivamogga KFD Alert Collapse Canara Bank ತೀರ್ಥಹಳ್ಳಿ : ಬೈಕ್​ ತಗೊಂಡೋರು, ಕ್ಲಿಯರೆನ್ಸ್ ಲೆಟರ್​ ಕೇಳಿದ್ದಕ್ಕೆ ಏನೆಲ್ಲಾ ಆಯ್ತು ಓದಿ
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor