shivamogga alert :  ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ | ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
malenadutoday image
Railway technical inspection Cyber crime Shivamogga District Court

shivamogga alert :  ಅಲ್ಲಮಪ್ರಭು ಮೈದಾನಕ್ಕೆ ರಾತ್ರಿ ಪ್ರವೇಶ ನಿಷೇಧ | ಕಾರಣವೇನು

ಶಿವಮೊಗ್ಗ:  ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್) ಕ್ಕೆ ಸಾರ್ವಜನಿಕ ಪ್ರವೇಶವನ್ನು ರಾತ್ರಿ 9:30 ರಿಂದ ಬೆಳಿಗ್ಗೆ 5:30 ವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್​ ಹೆಗಡೆ ತಿಳಿಸಿದ್ದಾರೆ.

ಆಸ್ತಿಗಳ ಸಂರಕ್ಷಣೆಗಾಗಿ ಮತ್ತು ಸಾರ್ವಜನಿಕರ ಸುರಕ್ಷತೆಗಾಗಿ ರಾತ್ರಿ 9.30 ರಿಂದ ಬೆಳಗ್ಗೆ 5.30 ರವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಬೆಳಗ್ಗೆ 5.30 ರಿಂದ ರಾತ್ರಿ 9.30 ರವರೆಗೆ ಮಾತ್ರ ಸಾರ್ವಜನಿಕರಿಗೆ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಗೃಹರಕ್ಷಕ ಸಿಬ್ಬಂದಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor