ಏಕಾಏಕಿ ಬೈಕ್​ ಸವಾರನ ಮೇಲೆ ದಾಳಿ ಮಾಡಿದ ಮುಸಿಯ, ಗಂಭೀರ ಗಾಯ, ವಿಡಿಯೋ ನೋಡಿ

ಹಂಚಿಕೊಳ್ಳಿ
WhatsApp Facebook X Telegram
Shivamogga Animal Attack Man Injured
Shivamogga Animal Attack Man Injured

​ಶಿವಮೊಗ್ಗ : ವ್ಯಕ್ತಿಯೊಬ್ಬ ಬೈಕ್​ನಲ್ಲಿ ತೆರಳಲು ಸಿದ್ದವಾದಾಗ ಮುಸಿಯವೊಂದು ಆತನ ಮೇಲೆ ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕಾಶಿಪುರ ಗೇಟ್ ಬಳಿ ನಡೆದಿದೆ. ದಾಳಿಯಿಂದಾಗಿ ಕುಮಾರ್ ನಾಯ್ಕ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ.

​ಗಾಯಾಳು ಕುಮಾರ್ ನಾಯ್ಕ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕಾಶಿಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಮುಸಿಯಾ ಸಾರ್ವಜನಿಕವಾಗಿ ಓಡಾಡುತ್ತಿದ್ದು, ಸ್ಥಳೀಯರಲ್ಲಿ ತೀವ್ರ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಮುಸಿಯಾನನ್ನು ತಕ್ಷಣವೇ ಸೆರೆಹಿಡಿದು ಸಾರ್ವಜನಿಕರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅರಣ್ಯ ಇಲಾಖೆಗೆ ಸ್ಥಳೀಯರು ಒತ್ತಾಯಿಸಿದ್ದಾರೆ.

View this post on Instagram

A post shared by MALENADU TODAY (@malenadutodaysmg)

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor