ಶಿವಮೊಗ್ಗ ; ಶಿವಮೊಗ್ಗದಲ್ಲಿ ಅಡಿಕೆ ದರ ಹೆಚ್ಚಾಯ್ತಾ ಕಡಿಮೆಯಾಯ್ತಾ ? ಯಾವ ಯಾವ ವೆರೈಟಿಗೆ ಹೇಗಿದೆ ರೇಟು, ಸುದ್ದಿ ನೋಡಿ

ಹಂಚಿಕೊಳ್ಳಿ
WhatsApp Facebook X Telegram
ಅಡಿಕೆಯ ಸಾಂದರ್ಭಿಕ ಚಿತ್ರ
ಅಡಿಕೆಯ ಸಾಂದರ್ಭಿಕ ಚಿತ್ರ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯ ಅಡಿಕೆ ದರಪಟ್ಟಿ ಈಗ ಬಿಡುಗಡೆಯಾಗಿದೆ. ನವೆಂಬರ್ 17ಕ್ಕೆ ಹೋಲಿಸಿದರೆ ಇಂದಿನ ದರಪಟ್ಟಿಯಲ್ಲಿ ರಾಶಿ ಇಡಿ ಅಡಿಕೆ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದಿನ ವಿವಿಧ ವೆರೈಟಿ ಅಡಿಕೆಗಳ ಸಂಪೂರ್ಣ ಮಾಹಿತಿ ಹೀಗಿದೆ ನೋಡಿ.

ಶಿವಮೊಗ್ಗದ ಎಪಿಎಂಸಿ ಮಾರುಕಟ್ಟೆಯಲ್ಲಿನ ಇವತ್ತಿನ (18-11-2026) ಅಡಿಕೆ ದರ 

ಅಡಿಕೆಯ ವಿಧಗಳುಕನಿಷ್ಠ ದರ (₹)ಗರಿಷ್ಠ ದರ (₹)ಮಾದರಿ ದರ (₹)
ಸರಕು/ಹಸ52,89978,01075,007
ಬೆಟ್ಟೆ48,00955,69951,009
ರಾಶಿಇಡಿ42,19948,09947,009
ಗೊರಬಲು19,00038,51936,599
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor