ಶಿವಮೊಗ್ಗ : ಜಿಲ್ಲಾ ಸರ್ವೆಕ್ಷಣಾ ಅಧಿಕಾರಿ ನೇತೃತ್ವದಲ್ಲಿ 58 ಕಡೆಗಳಲ್ಲಿ ರೇಡ್

ajjimane ganesh

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025: ತಂಬಾಕು ಉತ್ಪನ್ನಗಳಿಗೆ ಸಂಬಂಧಿಸಿದಂತ ಕೋಪ್ಟಾ ಕಾಯಿದೆಯನ್ನು ಉಲ್ಲಂಘಿಸಿದವರ ವಿರುದ್ಧ ಇವತ್ತು ಅಧಿಕಾರಿಗಳು ರೇಡ್ ನಡೆಸಿದ್ದಾರೆ. ಶಿವಮೊಗ್ಗ ನಗರದ ಮಂಡ್ಲಿ ಹಾಗೂ ಬೈಪಾಸ್ ರಸ್ತೆಯ ಸುತ್ತಮುತ್ತ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ಅಧಿಕಾರಿಗಳು ದಾಳಿ ನಡೆಸಿದರು. 

COTPA Act Enforcement: Shivamogga Authorities Raid Tobacco Violators, Collect ₹6,150 Fine
COTPA Act Enforcement: Shivamogga Authorities Raid Tobacco Violators, Collect ₹6,150 Fine

ಈ ಕಾರ್ಯಾಚರಣೆಯಲ್ಲಿ  ಒಟ್ಟು 58 ಪ್ರಕರಣಗಳನ್ನು ದಾಖಲಿಸಿ 6150 ರೂ ದಂಡವನ್ನು ಸಂಗ್ರಹಿಸಲಾಯಿತು. 7 ತಂಬಾಕು ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು. 

- Advertisement -

ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ನಾಗರಾಜ್ ನಾಯಕ್, ಡಾ.ಚಂದ್ರಶೇಖರ್, ತಾಲೂಕು ಆರೋಗ್ಯ ಅಧಿಕಾರಿಗಳು, ಡಾ. ಹರ್ಷವರ್ಧನ್ ವೈದ್ಯಾಧಿಕಾರಿಗಳು ವಿ ಡಿ ಎಲ್, ಬಸವರಾಜ್  ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳು,ಹೇಮಂತರಾಜ್ ಅರಸ್ K M, ಜಿಲ್ಲಾ ಸಲಹೆಗಾರರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ರವಿರಾಜ್, ಸಮಾಜ ಕಾರ್ಯಕರ್ತರು, ವಿಕಾಸ್, ಆರೋಗ್ಯ ಮೇಲ್ವಿಚಾರಕರು,ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ,ಪೊಲೀಸ್ ಇಲಾಖೆ ಹಾಗು ಮಹಾನಗರ ಪಾಲಿಕೆ ಸಿಬ್ಬಂದಿಗಳು ಭಾಗವಹಿಸಿದ್ದರು. 

COTPA Act Enforcement: Shivamogga Authorities Raid Tobacco Violators, Collect ₹6,150 Fine
COTPA Act Enforcement: Shivamogga Authorities Raid Tobacco Violators, Collect ₹6,150 Fine

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು  ಹಾಗೂ COTPA ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ

Shivamogga Authorities Raid Tobacco Violators, Collect ₹6,150 Fine

Share This Article
Leave a Comment

Leave a Reply

Your email address will not be published. Required fields are marked *