SHIVAMOGGA BIG BREAKING NEWS / ಆರ್ ಎಂ ಮಂಜುನಾಥ್​ ಗೌಡರಿಗೆ ಸೇರಿದ ಶಿವಮೊಗ್ಗ, ತೀರ್ಥಹಳ್ಳಿ ನಿವಾಸಗಳ ಮೇಲೆ ED ದಾಳಿ

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Oct 5, 2023 SHIVAMOGGA NEWS

ಇತ್ತೀಚೆಗೆಷ್ಟೆ ಡಿಸಿಸಿ ಬ್ಯಾಂಕ್ ಆಧ್ಯಕ್ಷರಾಗಿ ಆಯ್ಕೆಯಾದ ಆರ್​ಎಂ ಮಂಜುನಾಥ್ ಗೌಡ (RM manjunath gowda) ರಿಗೆ ಸೇರಿದ ಆಸ್ತಿಪಾಸ್ತಿ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ 

ಡಿಸಿಸಿ ಬ್ಯಾಂಕ್ ಅಧ್ಯಕ್ಷ  ಆರ್.ಎಂ. ಮಂಜುನಾಥ ಗೌಡರಿಗೆ ಸೇರಿದ ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸದ ಮೇಲೆ ಮೊದಲ ರೇಡ್ ಆಗಿದೆ. ಆನಂತರ  ತೀರ್ಥಹಳ್ಳಿಯ ಹಣಗೆರೆ ಕಟ್ಟೆಯ ಸಮೀಪದ ಸಿಗುವ ಕರಕುಚ್ಚಿ ನಿವಾಸದ ಮನೆ ಮೇಲೂ ದಾಳಿಯಾಗಿದ್ದು. ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮನೆ ಮೇಲೂ ದಾಳಿ ನಡೆದಿದೆ.  

ಹೆಚ್ಚುವರಿ ಸಿಬ್ಬಂದಿಯೊಂದಿಗೆ ಬಂದಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಜುನಾಥ್ ಗೌಡರ ಮನೆ ಮೇಲೆ ದಾಳಿ ನಡೆಸಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.  


ಇನ್ನಷ್ಟು ಸುದ್ದಿಗಳು 

  1.  ರಾಗಿಗುಡ್ಡದಲ್ಲಿ ಪರಿಸ್ಥಿತಿ ತಿಳಿಗೊಳಿಸಲು ತೆರಳಿದ್ದ ಎಸ್​ಪಿ ಮತ್ತು ಪೊಲೀಸರ ಮೇಲೆ ಕಲ್ಲು ! ಸ್ಥಳದಲ್ಲಿ 144 ಸೆಕ್ಷನ್​ ಜಾರಿ! ಲಾಠಿ ಪ್ರಹಾರ

  2. ನಮಗೆ ಬೆಲೆ ಇರುತ್ತಲ್ಲ ಎಂದು ಪ್ರಶ್ನಿಸಿದ ಬಾಲಕಿ! ಶಿಕ್ಷಕರ ಹಾಗೆ ವಿದ್ಯಾರ್ಥಿನಿಗೆ ಅರ್ಥ ಮಾಡಿಸಿದ ಸಚಿವ! ವೈರಲ್​ ಆಯ್ತು ವಿಡಿಯೋ!


 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor