ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆ ಅಂದರೆ, ಮಾರ್ಚ್ 30 ರಂದು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ನಗರ ಪಾಲಿಕೆ ಪ್ರಕಟಣೆಯನ್ನು ಹೊರಡಿಸಿದೆ. 

ಪ್ರಕಟಣೆಯಲ್ಲಿ ಏನಿದೆ

ಮಾ.30 ರಂದು ಶ್ರೀ ರಾಮನವಮಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Malenadu Today Shivamogga

Read/ ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ದಿನಾಂಕ ಘೋಷಣೆ/ ಇಲ್ಲಿದೆ ಲೈವ್ ಅಪ್​ಡೇಟ್ಸ್​

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road

Leave a Comment