SHIVAMOGGA MESCOM / ಸಾರ್ವಜನಿಕರ ಗಮನಕ್ಕೆ ! ನಾಳೆ ಶಿವಮೊಗ್ಗ ನಗರದ ಬಹುತೇಕ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ

SHIVAMOGGA MESCOM / Notice to the Public ! There will be no electricity in most parts of Shivamogga city tomorrow.

SHIVAMOGGA MESCOM /  ಸಾರ್ವಜನಿಕರ ಗಮನಕ್ಕೆ ! ನಾಳೆ ಶಿವಮೊಗ್ಗ ನಗರದ ಬಹುತೇಕ ಭಾಗಗಳಲ್ಲಿ ಕರೆಂಟ್ ಇರೋದಿಲ್ಲ
SHIVAMOGGA MESCOM

 SHIVAMOGGA MESCOM / ಶಿವಮೊಗ್ಗ ನಗರದಲ್ಲಿ ನಾಳೆ ವಿವಿದೆಡೆ ಪವರ್ ಕಟ್ (power cut) ಆಗುವ ಸಾಧ್ಯತೆ ಹೆಚ್ಚಿದೆ. ಶಿವಮೊಗ್ಗದ ನಗರ ಬಹುತೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಅಂತಾ ಶಿವಮೊಗ್ಗ ಮೆಸ್ಕಾಂ (mescom)ತಿಳಿಸಿದೆ.  ನಗರ ಉಪ ವಿಭಾಗ-2ರ ಘಟಕ-6 ರ ವ್ಯಾಪ್ತಿಯಲ್ಲಿನ ಮಂಡಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿಯನ್ನು ಮೆಸ್ಕಾಂ ಇವತ್ತು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ಮಾ.26 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ

ಎಲ್ಲೆಲ್ಲಿ ಪವರ್ ಕಟ್

ಪೀಯರ್ ಲೈಟ್, ಪೆಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್ ವಾಟರ್ ಸಪ್ಪೆ, ಗೋಪಿಶೆಟ್ಟಿಕೊಪ್ಪ, ಜಿ.ಎಸ್ ಕ್ಯಾಸ್ಟಿಂಗ್‌ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸತ್ರೆ, ವೈ?ವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಎಚ್‌ ಬಿ ಕಾಲೂನಿ, ಮೇಲಿನ ತುಂಗಾನಗರ, ಕೆಳಗಿನ ತುಂಗಾನಗರ, ಪದ್ಮಟಾಕೀಸ್, ಮಂಜುನಾಥ ಬಡಾವಣೆ, ಹಳೇ ಗೋಪಿಶೆಟ್ಟಿಕೊಪ್ಪ ಮಲ್ಲಿಕಾರ್ಜುನ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎನ್.ಟಿ ರಸ್ತೆ, ಬಿ.ಎಚ್ ರಸ್ತೆ, ಒ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣ, ಊರುಗಡೂರು, ಸುಳೇಬೈಲು ಮತ್ತು ಸುತ್ತ ಮುತ್ತಲಿನ ಪ್ರದೇಶ, ದುರ್ಗಿಗುಡಿ ಸುತ್ತಮುತ್ತ, ಜೆ.ಸಿ ನಗರ, ಬಿ.ಹೆಚ್ ರಸ್ತೆ, ಬುದ್ಧ ನಗರ, ಅಮೀದ್‌ ಅಹಮದ್‌ ಸರ್ಕಲ್, ಆರ್.ಎಂ.ಎಲ್ ನಗರ, ಭಾರತಿಕಾಲೋನಿ, ದುರ್ಗಿಗುಡಿ, ಸವಾರ್‌ ಲೈನ್ ರಸ್ತೆ, ಪಂಚವಟಿ ಕಾಲೋನಿ, ಮಂಜುನಾಥ ಬಡಾವಣೆ, ಖಾಜಿ ನಗರ, ಟಿಪ್ಪು ನಗರ, ಗಾರ್ಡನ್ ಏರಿಯಾ, ನೆಹರು ರಸ್ತೆ, ಮಿಳಘಟ್ಟ ಆನಂದ ರಾವ್ ಬಡಾವಣೆ, ಹರಕೆರೆ, ನ್ಯೂಮಂಡಿ, ಹಳೇ ಮಂಡ್ಯ, ಗಂಧರ್ವ ನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಗಾಂಧಿ ಬಜಾರ್, ಕುಂಬಾರ ಗುಂಡಿ, ಬಿಬಿ ರಸ್ತೆ, ಕೆ,ಆರ್ ಪುರಂ, ಸೀಗೆಹಟ್ಟಿ ಮುರಾದ್ ನಗರ,

ಸವಾಯಿ ಪಾಳ್ಯ, ಕುರುಬರ ಪಾಳ್ಯ, ಇಮಾಮ್ ಬಡಾ, ಟಿ.ಎಸ್ ,ಆರ್ ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ ನಗರ ಲಾಲ್ ಬಂದರ್‌ ಕೇರಿ, ಇಲಿಯಾಸ್ ನಗರ 1ನೇ ಕ್ರಾಸ್ ನಿಂದ 14ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯಾ ಶಾದಿಮಹಲ್, ಇಲಿಯಾಸ್‌ ನಗರ ಮಂಡಕ್ಕಿ ಭಟ್ಟಿ ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿ ನಗರ 80 ಅಡಿ ರಸ್ತೆ, ಕಾಮತ್ ಲೇಔಟ್, ಅಣ್ಣಾನಗರ, ಮಲ್ಲಿಕಾರ್ಜುನ ಬಡಾವಣೆ, ಮಂಜುನಾಥ ಬಡಾವಣೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಎಫ್-05- ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-08-ರಾಮೇನಕೊಪ್ಪ ಗ್ರಾಮಾಂತರ ಪ್ರದೇಶ. ಎಫ್-18-ಹೊಸಳ್ಳಿ, ಎಫ್-06 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ. ಎಫ್-17-ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ ಪುರದಾಳು, ರಾಮಿನಕೊಪ್ಪ ಮೈಲಾರಪ್ಪಮ ಕ್ಯಾಂಪ್‌ ಹಾಗೂ ಹನುಮಂತಾಪುರ, ಶರಾವತಿ ನಗರ, ಶಾರದ ಕಾಲೋನಿ, ಹಾಗೂ ಸುತ್ತಮುತ್ತಲಿನ ಐಪಿ ಮೀಟರ್‌ನ ಪ್ರದೇಶಗಳಲ್ಲಿ ವಿದ್ಯುತ್‌ ವತ್ರಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.

‘Read/ ksrtc shivamogga /ಇವತ್ತು ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳ್ಳಿ! ನಗರ, ಸಾಮಾನ್ಯ ವೇಗದೂತ ಬಸ್​ಗಳು ಸಿಗೋದು ಡೌಟು! ಕಾರಣವೇನು?

Read / *comrade lingappa shivamogga/ ಈ ವಿಶೇಷ ಮಹನೀಯರು ಇನ್ನು ಮಾತಿಗೆ ಸಿಗರು! ಕ್ರಾಮೆಡ್​ ಲಿಂಗಪ್ಪರ ಹೆಗ್ಗಳಿಕೆ ಎಂತದ್ದು ಗೊತ್ತಾ*

Read / ಗೊಂಬೆ ಭವಿಷ್ಯದಲ್ಲಿ ರಾಜಕಾರಣದ ಬಲಾವಣೆಯ ಸುಳಿವು! ಬಿಎಸ್​ವೈರ ಅಧಿಕಾರದ ಬಗ್ಗೆಯು ತಿಳಿಸಿದ್ದ ಯುಗಾದಿ ಅಮಾವಾಸ್ಯೆಯ ಹೇಳಿಕೆ!

Read / ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today,Shivamogga Crime News/ comrade lingappa shivamogga, ksrtc shivamogga/government bus, KSRTC, city transport, vagadhoota, Shivamogga district government bus, KSRTC bus stop, government buses plying ksrtc shivamogga / ಸರ್ಕಾರಿ ಬಸ್, ಕೆಎಸ್​ಆರ್​ಟಿಸಿ, ನಗರ ಸಾರಿಗೆ,  Shimoga MESCOMpower cut,power cut today,aberdale power cut,the power cut,power cut day,how to power cut,today power cut,power cut group,power,power cut comedy,power cut day fun,power cut reason,power cut problem, ಶಿವಮೊಗ್ಗ ವಿದ್ಯುತ್​ ವ್ಯತ್ಯಯ, ಶಿವಮೊಗ್ಗ ನಾಗರಿಕರಲ್ಲಿ ವಿನಂತಿ, ಮೆಸ್ಕಾಂ ಪ್ರಕಟಣೆ, ಶಿವಮೊಗ್ಗ ಮೆಸ್ಕಾಂ, ಮಂಗಳೂರು ಮೆಸ್ಕಾಂ,  ಶಿವಮೊಗ್ಗ ನಗರ, ಸೀಗೆಹಟ್ಟಿ, ಗಾಜನೂರು, ಕರೆಂಟ್ ಇರಲ್ಲShimoga Power Outage, Request among Shivamogga Citizens, Mescom Notification, Shimoga MESCOM, Mangaluru MESCOM, Shivamogga City, Seegehatti, Gajanur, No Electricity