ದುರ್ಗಮ್ಮ ಮರಿಯಮ್ಮ ಗೆಳಯರ ಬಳಗದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ.

ಶಿವಮೊಗ್ಗ: ನಗರದ ದುರ್ಗಿಗುಡಿಯ ಶ್ರೀ ದುರ್ಗಮ್ಮ ಶ್ರೀಮರಿಯಮ್ಮ ಗೆಳೆಯರ ಬಳಗದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. 

ದುರ್ಗಿಗುಡಿಯ ದುರ್ಗಮ್ಮ ಕೇರಿಯಲ್ಲಿ ಸಂಘದ ಅಧ್ಯಕ್ಷರಾದ ಯೋಗೇಶ್ ರವರು ಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೇರವೆರಿಸಿದರು ಹಾಗೂ  ಪೂಜೆ ಸಲ್ಲಿಸಿದರು. ನಂತರ ಸಿಹಿ ವಿತರಣೆ ಮಾಡಲಾಯಿತು. ಈ ವೇಳೆ ಉಪಾಧ್ಯಕ್ಷರಾದ ಶ್ರೀನಿವಾಸ್, ಕಾರ್ಯದರ್ಶಿ ಕಿರಣ್ ಕುಮಾರ್.ಎಸ್.ಈ. ನಿರ್ದೇಶರುಗಳಾದ ರಾಜು.ಪಿ, ಮನೋಜ್ ಕುಮಾರ್.ಎಸ್.ಪಿ. ಸೇರಿದಂತೆ ಸ್ಥಳೀಯ ನಿವಾಸಿಗಳಿದ್ದರು.

Shivamogga news

Shivamogga news

Leave a Comment