ಜೀಪ್​ಗೆ ಹಾನಿ, ಆಯೋಜಕರ ಮೇಲೆ ಕೇಸ್/ 15 ದಿನದಲ್ಲಿ 2 ಸಲ ಚಿರತೆ ದಾಳಿ/ ಬೈಕ್​ ಅಪಘಾತ, ಇಬ್ಬರ ಸಾವು!

This Article Written by / ajjimane ganesh / ಸೆಪ್ಟೆಂಬರ್ 21, 2025

Thirthahalli Shimoga Drug Bust Road Rage Shivamogga Shimoga Bhadravathi Shikaripura Police Sharavathi Project Protest Shocking Incident Road Accident Accused Arrested in Shikaripura Dowry Harassment Police Constable recruitment 2026 Shivamogga Job Fair Court Orders Shimoga Traffic Fine Jayanagar Police Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyl Shimoga Youth Arrested Thieves Caught Cyber Frauds Unidentified Man Walk-in Interview Sakrebyle Elephant Camp closed Sakrebyle Elephant Camp latest news Sakrebyle Elephant Camp tourist ban Shivamogga tourist places news Sakrebyle Elephant Camp reopening date Dubare elephant camp incident impactUnidentified Man Crime Thirthahalli Bhadravathi Crime Thirthahalli Gold Robbery Akka Pades POCSO Case BSY Event Scales Smuggling Stray Dog Attacks Bhadravati Shadowy Midnight Raid Ganja Seized i Massive Fire Outbreak a Car-Lorry Collision RTO E-Challan Scam RTO E-challan Apk ಎಂಬ ಲಿಂಕ್ ಕ್ಲಿಕ್ ಮಾಡಿದ ಶಿವಮೊಗ್ಗದ  ವ್ಯಕ್ತಿಯೊಬ್ಬರು ಬರೋಬ್ಬರಿ 4.34 ಲಕ್ಷ ರೂಪಾಯಿ ಕಳೆದುಕೊಂಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಶಿವಮೊಗ್ಗದ ಸಿ ಇ ಎನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Education Dept Warning Sagara Robbery News Free Mobile Repair Training by Canara Bank RSETI Kargal Robbery Bhadravathi Court Summer Vacation Safety Kumsi ಸರ್ಕಾರಿ ಸುತ್ತೊಲೆಯಿಂದ ಬೆಳಕಿಗೆ ಬಂದ ಪಿಹೆಚ್​ಡಿ ಸೀಕ್ರೆಟ್! ಅತಿಥಿ ಉಪನ್ಯಾಸಕ ವಜಾShikaripura guest lecturer dismissed

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಪ್ರಕರಣಗಳನ್ನು ಸಂಕ್ಷಿಪ್ತವಾಗಿ ನೀಡುವ ಇವತ್ತಿನ ಚಟ್​ಪಟ್ ನ್ಯೂಸ್​ 

ಡಿವೈಎಸ್​ಪಿ ವಾಹನಕ್ಕೆ ಹಾನಿ ಕೇಸ್​

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಮಾಸೂರು ಸರ್ಕಲ್ ಬಳಿ ಗಣಪತಿ ಮೆರವಣಿಗೆ ವೇಳೆ  ಸಿಡಿಸಿದ ಪಟಾಕಿಯೊಂದು ನೇರವಾಗಿ ಡಿವೈಎಸ್‌ಪಿ ಅವರ ಪೊಲೀಸ್ ಜೀಪಿಗೆ ತಗುಲಿ ಅದರ ಗಾಜು ಒಡೆದಿತ್ತು. ಈ ಸಂಬಂಧ  ಮೆರವಣಿಗೆ ಆಯೋಜಕರ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಡಿವೈಎಸ್‌ಪಿ ಅವರು ಬಂದೋಬಸ್ತ್ ನಲ್ಲಿದ್ದ ಚಾಲಕ ಜೀಪನ್ನು ಮಾಸೂರು ಸರ್ಕಲ್‌ನಲ್ಲಿ ನಿಲ್ಲಿಸಿದ್ದರು ಎನ್ನಲಾಗಿದೆ.ಈ ವೇಳೆ ಘಟನೆ ನಡೆದಿದೆ. 

15 ದಿನಗಳಲ್ಲಿ ಎರಡು ಜಾನುವಾರು ಸಾವು/Shivamogga News Today

ಶಿವಮೊಗ್ಗ ತಾಲೂಕಿನ ಉಂಬ್ಳೆಬೈಲು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೈದೊಟ್ಟು ಗ್ರಾಮದಲ್ಲಿ ಚಿರತೆಯ ದಾಳಿಯಿಂದ ಎರಡು ಜಾನುವಾರು ಸಾವನ್ನಪ್ಪಿದೆ. ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಲಾಗಿದ್ದ ಹೋರಿಕರವನ್ನು ಸಾಯಿಸಿ ಅರ್ಧ ತಿಂದಿರುವ ಚಿರತೆ,  15 ದಿನಗಳ ಹಿಂದೆ ಸಂಪತ್ ಎಂಬುವವರಿಗೆ ಸೇರಿದ್ದ ಹಸುವಿನ ಮೇಲೂ ದಾಳಿ ನಡೆಸಿತ್ತು. 

ಫುಟ್‌ಪಾತ್ ಮೇಲೆ ವಾಹನ ಹರಿದು ಇಬ್ಬರು ಸಾವು/Shivamogga News Today

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಮಲ್ನಾಡು ಗೇಟ್‌ವೇ ನಡೆದ ಘಟನೆಯೊಂದರಲ್ಲಿ ಬೈಕ್​ವೊಂದು ಪುಟ್​ಪಾತ್​ ಮೇಲಿದ್ದ ಟೆಂಟ್​ಗೆ ಡಿಕ್ಕಿಯಾಗಿ ಅದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಅಲ್ಲದೆ ಈ ಅಪಘಾತದಲ್ಲಿ ಬೈಕ್​ನಲ್ಲಿ ಹಿಂದೆ ಕುಳಿತಿದ್ದ ಯುವಕ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುತ್ತಿರುವಾಗ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business,   malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

Dandavati River  Kannada  Horoscope car decor new Shivamogga News Today
Shivamogga News Today

Shivamogga News Today: Ganapati Procession, Leopard Attack, and Road Accident

This Article Written by / ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯ್​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ

Shivamogga news today,ರಸ್ತೆ ಅಪಘಾತ,ಶಿವಮೊಗ್ಗ ಸುದ್ದಿ

ಮುಂದಿನ ಸುದ್ದಿ ಒದಿ

Leave a Comment