shivamogga news today 12-06-2025 : ಬೈಕ್​ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ವ್ಯಕ್ತಿ

shivamogga news today : ಬೈಕ್​ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ವ್ಯಕ್ತಿ

ಶಿವಮೊಗ್ಗದ ಗಾಜನೂರು ಸಮೀಪ ನಿನ್ನೆ ರಾತ್ರಿ ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. 

ಇದರ ಪರಿಣಾಮ ಅವರಿಗೆ ತೀವ್ರ ಪೆಟ್ಟಾಗಿದೆ. ಈ ನಡುವೆ ವಿಷಯ ತಿಳಿಸಿದ ತಕ್ಷಣವೇ 112 ,108 ಸ್ಥಳಕ್ಕೆ ಬರದ ಹಿನ್ನೆಲೆಯಲ್ಲಿ ಸ್ಥಳೀಯರು ಗಾಯಾಳುವನ್ನು ಆಟೋವೊಂದರಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನಷ್ಟು ಮಾಹಿತಿ ಈ ಬಗ್ಗೆ ಇನ್ನಷ್ಟೆ ಲಭ್ಯವಾಗಬೇಕಿದೆ.

Leave a Comment