ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 18 2025 : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಹಾಗು ಭದ್ರಾವತಿ ತಾಲ್ಲೂಕುನಲ್ಲಿ ಕೋರ್ಟ್ನಿಂದ ವಾರಂಟ್ ಆಗಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಭದ್ರಾವತಿ ನ್ಯೂ ಟೌನ್ ಪೊಲೀಸ್ ಸ್ಟೇಷನ್ನ ಪೊಲೀಸರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಧಿಸಿರುವ ಪೊಲೀಸರು ಆತನನ್ನು ಕೋರ್ಟ್ಗೆ ಹಾಜರು ಪಡಿಸಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ಧಾರೆ.

ಶಿವಮೊಗ್ಗ ಪೊಲೀಸ್, ಭದ್ರಾವತಿ ಪೊಲೀಸ್, ಸಾಗರ ಪೊಲೀಸ್, ಆರೋಪಿಗಳ ಬಂಧನ, ಗಾಂಜಾ ಪ್ರಕರಣ, ಪೊಲೀಸ್ ಕಾರ್ಯಾಚರಣೆ, Shivamogga Police, Bhadravati Police, Sagar Police, Fugitive Arrest, Ganja Case, Police Operation.
Shivamogga Police
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ, ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook, whatsapp, whatsapp chanel , instagram, youtube, telegram , google business, malenadu today epaper, malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

