shivamogga police : ರೌಡಿಗಳ ಮನೆ ಮೇಲೆ ಪೊಲೀಸ್​ ರೇಡ್​ | ಕಾರಣವೇನು

prathapa thirthahalli
Prathapa thirthahalli - content producer

shivamogga police : ರೌಡಿಗಳ ಮನೆ ಮೇಲೆ ಪೊಲೀಸ್​ ರೇಡ್​ | ಕಾರಣವೇನು

ಶಿವಮೊಗ್ಗ  ಜಿಲ್ಲೆಯಾದ್ಯಂತ ಬೆಳ್ಳಂ ಬೆಳಿಗ್ಗೆ ಪೊಲೀಸರು ರೌಡಿಗಳ ಮನೆಮೇಲೆ ದಾಳಿ ನಡೆಸಿ ಮನೆ ಪರಿಶೀಲನೆಯನ್ನು ನಡೆಸಿದ್ದಾರೆ.ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಪ್ರತ್ಯೇಕ ತಂಡಗಳನ್ನು ರಚಿಸಿ ದಾಳಿ ನಡೆಸಿದ ಪೊಲೀಸರು ರೌಡಿಗಳ  ಮನೆಗಳನ್ನು ತಪಾಸಣೆ ನಡೆಸಿ ರೌಡಿಗಳ  ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.ಹಾಗೆಯೇ ಮುಂದಿನ ದಿನಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ  ಎಚ್ಚರಿಕೆ ನೀಡಿದ್ದಾರೆ. 

 

- Advertisement -

 

Share This Article
1 Comment

Leave a Reply

Your email address will not be published. Required fields are marked *