ಶಿವಮೊಗ್ಗ ನಾಗರಿಕರಿಗೆ ನಾಳೆ ವಿದ್ಯುತ್‌, ನೀರು ಪೂರೈಕೆಯಲ್ಲಿ ಸಂಕಷ್ಟ!

ajjimane ganesh

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗ ನಗರದಾದ್ಯಂತ ನಾಳೆ, ಅಂದರೆ ಡಿಸೆಂಬರ್ 11 ರಂದು, ವಿದ್ಯುತ್ ವ್ಯತ್ಯಯ ಮತ್ತು ಕುಡಿಯುವ ನೀರು ಪೂರೈಕೆಯಲ್ಲಿ (Shivamogga Power and Water Supply)ವ್ಯತ್ಯಯವಾಗುವ ಬಗ್ಗೆ ಮೆಸ್ಕಾಂ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಗಳನ್ನು ಹೊರಡಿಸಿವೆ. ಇದರ ವಿವರ ಹೀಗಿದೆ. 

ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರಿನ ವ್ಯತ್ಯಯ

ನಾಳೆ ವಿದ್ಯುತ್‌ ವ್ಯತ್ಯಯ/Shivamogga Power and Water Supply

ಶಿವಮೊಗ್ಗ: ನಗರದ ಎಂಆರ್‌ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿಡಿ. 11 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 3ರ ವರೆಗೆ ಆರ್‌ಎಂಎಲ್ ನಗರ 1ನೇ ಮತ್ತು 2ನೇ ಹಂತ, ಎಲ್‌ಎಲ್‌ಆರ್ ರಸ್ತೆ, ಜೆಸಿ ನಗರ, ಖಾಸಗಿ ಮತ್ತು ಸರಕಾರಿ ಬಸ್ ನಿಲ್ದಾಣ, ಟಿಪ್ಪು ನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ಚಾಲುಕ್ಯನಗರ, ಕೆಎಚ್‌ ಬಿ ಕಾಲೊನಿ, ಮೇಲಿನ ತುಂಗಾನಗರ, ಹಳೇ ಗೋಪಿಶೆಟ್ಟಿಕೊಪ್ಪ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga Power and Water Supply
Shivamogga Power and Water Supply

ಕುಡಿವ ನೀರು ಪೂರೈಕೆಯಲ್ಲಿ ವ್ಯತ್ಯಯ/Shivamogga Power and Water Supply

ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳುವುದರಿಂದ ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ಡಿ. 11 ರಂದು ವಿದ್ಯುತ್ ನಿಲುಗಡೆ ಆಗಲಿದೆ. ಇದರಿಂದ ಡಿ.11 ಮತ್ತು 12 ರಂದು ನಗರದಲ್ಲಿದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ತಿಳಿಸಿದೆ.

Shivamogga Power and Water Supply
Shivamogga Power and Water Supply

ಅಡಿಕೆ ಮಾರುಕಟ್ಟೆಯಲ್ಲಿ ಸ್ವಲ್ವ ಆಚೀಚೆಯಾದ ರೇಟು! ಶಿವಮೊಗ್ಗ,ದಾವಣಗೆರೆ, ಉತ್ತರಕನ್ನಡ, ದಕ್ಷಿಣ ಕನ್ನಡ ಎಷ್ಟಿದೆ ಗೊತ್ತಾ ಅಡಿಕೆ ದರ

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

ದೈವಬಲ, ಈ 4 ರಾಶಿಯವರಿಗೆ ಬಂಪರ್ ಲಕ್! 12 ರಾಶಿಗಳ ಇಂದಿನ ಸಂಪೂರ್ಣ ಚಿತ್ರಣ

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, ಶಿವಮೊಗ್ಗ ಡಿಸೆಂಬರ್ 11 ಮತ್ತು 12 ರಂದು ವಿದ್ಯುತ್ ಮತ್ತು ನೀರಿನ ಪೂರೈಕೆಯಲ್ಲಿ ವ್ಯತ್ಯ Shivamogga Power and Water Supply Disruption on December 11 and 12

 

Share This Article