ನಾಳೆ ಶಿವಮೊಗ್ಗದ ಹಲವೆಡೆ ವಿದ್ಯುತ್​ ವ್ಯತ್ಯಯ 

prathapa thirthahalli
Prathapa thirthahalli - content producer

Shivamogga power cut :  ಶಿವಮೊಗ್ಗ : ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಸೆ.16 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಈ ವ್ಯಾಪ್ತಿಗೆ ಸೇರಿರುವ ಕೋಪಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Shivamogga power cut : ಎಲ್ಲೆಲ್ಲಿ ಕರೆಂಟ್​ ಇರಲ್ಲ

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್,ಕೆ.ಆರ್. ಕುಡಿಯುವ ನೀರಿನ ಸ್ಥಾವರ, ಮಂಡ್ಲಿ ಕೈಗಾರಿಕಾ ಪ್ರದೇಶ, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಗಾಂಧಿಬಜಾರ್, ಬುದ್ಧನಗರ, ಆರ್.ಎಂ.ಎಲ್.ನಗರ, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ನ್ಯೂಮಂಡ್ಲಿ, ಮಂಜುನಾಥ ಪೆಟ್ರೋಲ್ ಬಂಕ್, ವಿಜಯವಾಣಿ ಪ್ರೆಸ್ ಹತ್ತಿರ, ಎನ್.ಟಿ.ರಸ್ತೆ, ಹರಕೆರೆ, ಹಳೇಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಸವಾಯಿಪಾಳಯ, ಕುರುಬರ ಪಾಳ್ಯ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಇಲಿಯಾಜ್‌ನಗರ 1 ರಿಂದ 14ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ,

ಮೇಲಿನ ಮತ್ತು ಕೆಳಗಿನ ತುಂಗಾನಗರ, ಅಮೀರ್ ಅಹಮದ್ ಸರ್ಕಲ್, ಟಿಪ್ಪುನಗರ, ಮಂಜುನಾಥ ಬಡಾವಣೆ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶ ಮ್ತು ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಗಾಜನೂರು ಗ್ರಾಮಾಂತರ ಪ್ರದೇಶ, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಹೊಸಳ್ಳಿ, ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article