
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ1ರ ವ್ಯಾಪ್ತಿಯ 11 ಕೆ.ವಿ. ಮಾರ್ಗದಲ್ಲಿ ಜಂಗಲ್ ಕಟಿಂಗ್ ಕಾಮಗಾರಿ ಹಮ್ಮಿಕೊಂಡಿದ್ದು, ನ.08 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲಿ



ಮೆಹಬೂಬ್ ನಗರ, ವಾದಿ ಎ ಹುದಾ, ಬೈಪಾಸ್ ರಸ್ತೆ, ನಿಸರ್ಗ ಬಡಾವಣೆ, ಊರಗಡೂರು, ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್, ಕ್ರಷರ್ ರಸ್ತೆ, ಮಳಲಿಕೊಪ್ಪ, ಇಂದಿರಾನಗರ, ಕಂಟ್ರಿಕ್ಲಬ್ ರಸ್ತೆ. ಎಮ್.ಸಿ.ಲೇಔಟ್, ಎಕೆಎಸ್ ಲೇಔಟ್, ಪಟೇಲ್ ಕಾಂಪೌಂಡ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

