ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆ ತನಕ ವಿದ್ಯುತ್​​ ವ್ಯತ್ಯಯ, ಯಾವಾಗ ? 

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವಿದ್ಯುತ್​​ ವ್ಯತ್ಯಯ
Shivamogga Power Cut ವಿದ್ಯುತ್​​ ವ್ಯತ್ಯಯ

ಸುದ್ದಿಯ ಸ್ಥಳ: Sagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-3ರ ಫೀಡರ್ 1 ರಿಂದ 4 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ನ. 22 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತಯ್ಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಎಸ್.ವಿ.ಬಡಾವಣೆ ಎ ಯಿಂದ ಇ ಬ್ಲಾಕ್, ಹನುಮಂತನಗರ, ಪೊಲೀಸ್ ಲೇಔಟ್, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜ್, ಮಲ್ಲಿಗೇನಹಳ್ಳಿ, ಗಾಯತ್ರಿ ಲೇಔಟ್, ಡಾಕ್ರ‍್ಸ್ ಲೇಔಟ್, ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಕೋಟೆಗಂಗೂರು, ಗುಡ್ಡದಾರೆ ಕೆರೆ, ಜಕಾತಿಕೊಪ್ಪ, ಪೆಸಿಟ್ ಕಾಲೇಜ್, ಭೂಮಿಕಾ ಅಲಾಯ್ಸ್, ಸಿದ್ಲಿಪುರ, ಆಲ್ದೇವರ ಹೊಸೂರು, ವಿರುಪಿನಕೊಪ್ಪ, ಗಿರಿದೀಪಂ ಶಾಲೆ, ಲಯನ್ ಸಫಾರಿ, ಭೋವಿ ಕಾಲೋನಿ, ಸಾಗರ ಮುಖ್ಯರಸ್ತೆ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor