ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವPower Cut in Shivamogga Check Affected Areas Power Cut Bhadravati Power Scheduled power cuts Power cut in Bhadravatipower Shikaripura  Power Outage july 27

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ಗಣಪತಿ ಬಡಾವಣೆ ಹತ್ತಿರ ರಾಜ ಕಾಲುವೆ ಕಾಮಗಾರಿ ಇರುವುದರಿಂದ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಜು. 25 ರಂದು ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Shivamogga Power Cut ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಪ್ರಿಯಾಂಕ ಲೇಔಟ್, ನಂಜಪ್ಪ ಲೇಔಟ್, ಹೇಮಶ್ರೀ ಲೇಔಟ್, ಗಣಪತಿ ಲೇಔಟ್, ಆರ್.ಟಿ.ಲೇಔಟ್ ಮತ್ತು ರಾಮಯ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor