ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 09 ಮತ್ತು 10 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ನಗರದ ವಿವಿದೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶಿವಮೊಗ್ಗ ಹವಾಮಾನ ಮುನ್ಸೂಚನೆ: ಬಿರುಗಾಳಿ ಸಹಿತ ಮಳೆ ಸಾಧ್ಯತೆ
ಎಲ್ಲೆಲ್ಲಿ ಕರೆಂಟ್ ಇರಲ್ಲ
ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Shivamogga Power Cut Check Affected Areas
Related News
🔔 Breaking News Alerts
ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.
