Shivamogga power cut information ಶಿವಮೊಗ್ಗ, malenadu today news : August 22 2025 : ವಿವಿಧ ಕಾರಣದ ಹಿನ್ನೆಲೆ ಮೆಸ್ಕಾಂ ಶಿವಮೊಗ್ಗ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು ಇವತ್ತು ಮತ್ತು ನಾಳೆ ಅಂದರೆ ಆಗಸ್ಟ್ 22 ಮತ್ತು 23ರಂದು ಶಿವಮೊಗ್ಗ ವಿವಿದೆ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮೆಸ್ಕಾಂ ಶಿವಮೊಗ್ಗ ವಿಭಾಗದ ಪ್ರಕಟಣೆಯನ್ನು ಗಮನಿಸುವುದಾದರೆ, ಅದರ ವಿವರ ಹೀಗಿದೆ.
ಆಗಸ್ಟ್ 22 : ಇವತ್ತಿನ ದಿನಭವಿಷ್ಯ! ಅದೃಷ್ಟದ ಪ್ರಯಾಣ https://malenadutoday.com/today-horoscope-august-22-2025/
ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ನಮ್ಮ ವಾಟ್ಸಾಪ್ ಗ್ರೂಪ್ಗೆ ಜಾಯಿನ್ ಆಗಿ

ಇಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ನಗರದಶಿವಮೊಗ್ಗ ನಗರದ ಭರಮಪ್ಪ ನಗರದಲ್ಲಿ ಆ. 22 ರಂದು ವಿದ್ಯುತ್ ಕಾಮಗಾರಿ ಹಮ್ಮಿಕೊಂಡಿದ್ದು ಅಶೋಕ ರಸ್ತೆ, ಎಸ್ ಪಿಎಂ ರಸ್ತೆ, ವಿನಾಯಕ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಾಳೆ ಇಲ್ಲೆಲ್ಲಾ ಕರೆಂಟ್ ಇರಲ್ಲ
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-04 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.23 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಅಮೃತ ಲೇಔಟ್, ಸಿಟಿ ಕ್ಲಬ್, ಮಹೇಂದ್ರ ಶೋರೂಂ ಮುಖ್ಯರಸ್ತೆ, ಗಾಡಿಕೊಪ್ಪ, ಶರಾವತಿ ಡೆಂಟಲ್ ಕಾಲೇಜು, ಹರ್ಷ ಫರ್ನ್ ಸುತ್ತಮುತ್ತ, ಮಲ್ಲಿಗೇನಹಳ್ಳಿ, ಎಬಿವಿಪಿ ಲೇಔಟ್, ಮ್ಯಾಕ್ಷ್ ಅರುಣೋದಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್ ಚಾನಲ್ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ..