ಶಿವಮೊಗ್ಗದ ಈ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆ ತನಕ ವಿದ್ಯುತ್​​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರಲ್ಲಿ ಮೆಸ್ಕಾಂ ಕಂಬ ತೆರವು ಕಾಮಗಾರಿ ಇರುವುದರಿಂದ ಆ.22 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​  ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಬಾಪೂಜಿನಗರ, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಟಿಜಿಎನ್ ಲೇಔಟ್, ಟ್ಯಾಂಕ್ ಮೊಹಲ್ಲಾ, ಸೋಮಯ್ಯ ಲೇಔಟ್, ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor