ಶಿವಮೊಗ್ಗ : ನಗರದಲ್ಲಿ ಈ ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ; ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-1, 2 ಮತ್ತು 4 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.09 ರಂದು  ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಈ ಕೆಲಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Shivamogga Power Cut ಎಲ್ಲೆಲ್ಲಿ ಕರೆಂಟ್​ ಇರಲ್ಲ

ಮಲ್ಲಿಗೇನಹಳ್ಳಿ, ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಿದ್ಲಿಪುರ, ಆಲ್ದೇವರ ಹೊಸೂರು, ವಿರುಪಿನಕೊಪ್ಪ, ಗಿರಿದೀಪಂ ಶಾಲೆ, ಲಯನ್ ಸಫಾರಿ, ಭೋವಿ ಕಾಲೋನಿ, ಸಾಗರ ಮುಖ್ಯರಸ್ತೆ, ಗಾಡಿಕೊಪ್ಪ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor