ಶಿವಮೊಗ್ಗ: ಜುಲೈ 31 ರಂದು ನಗರದ ಈ ಪ್ರದೇಶಗಳಲ್ಲಿ ಕರೆಂಟ್​ ಇರಲ್ಲ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು. 31 ರಂದು ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​​ ವ್ಯತ್ಯಯವಾಗಲಿದೆ.

Shivamogga Power Cut ಎಲ್ಲೆಲ್ಲಿ ಕರೆಂಟ್​ ಇರಲ್ಲ

ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠ ಎಡಭಾಗ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ ಮತ್ತು ಬಿ.ಹೆಚ್.ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor