ಶಿವಮೊಗ್ಗ : ನಗರದ ಅನೇಕ ಪ್ರದೇಶಗಳಲ್ಲಿ ನವಂಬರ್​ 21 ರಂದು ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut ವಿದ್ಯುತ್​​ ವ್ಯತ್ಯಯ
Shivamogga Power Cut ವಿದ್ಯುತ್​​ ವ್ಯತ್ಯಯ

ಸುದ್ದಿಯ ಸ್ಥಳ: Shivamogga district, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ, :ಶಿವಮೊಗ್ಗ ನಗರ ಉಪವಿಭಾಗ-1, ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ನ. 21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. 

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬನಶಂಕರಿ ದೇವಸ್ಥಾನ ರಸ್ತೆ, ಚಚ್ ಕಾಂಪೌಂಡ್, ಟ್ಯಾಂಕ್ ಬಂಡ್ ರಸ್ತೆ, ಮೀನಾಕ್ಷಿಭವನ, ಬಾಪೂಜಿನಗರ ಪ್ರಥಮ ದರ್ಜೆ ಕಾಲೇಜ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor