ಶಿವಮೊಗ್ಗ : ಬೆಳಿಗ್ಗೆ 10 ರಿಂದ ಮದ್ಯಾಹ್ನ 3 ರ ವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Cutಸಾಂದರ್ಭಿಕ ಚಿತ್ರ
Power Cutಸಾಂದರ್ಭಿಕ ಚಿತ್ರ

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ :  ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಇರುವುದರಿಂದ ಅ.03 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​ ಇರಲ್ಲ

ಜಯನಗರ, ಬಸವನಗುಡಿ, ಮಲ್ನಾಡ್ ಇಎನ್‌ಟಿ ಆಸ್ಪತ್ರೆ, ಸರ್ವೋದಯ ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor