ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜು.03 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಸೋಮಯ್ಯ ಲೇಔಟ್, ಟಿಜಿಎನ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಮೀನಾಕ್ಷಿ ಭವನ ರಸ್ತೆ, ಬಾಪೂಜಿಗರ, ಯಮಹ ಶೋರೂಮ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga Power Cut Scheduled Electricity Outage

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor