ತಾವರೆಚಟ್ನಹಳ್ಳಿಯ ಹಲವೆಡೆ, ಸೆ. 24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Power Outage Today symbolic image
Power Outage Today symbolic image

Shivamogga power cut : ಶಿವಮೊಗ್ಗ : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಸೆ. 24 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಹಲವೆಡೆ ವಿದ್ಯುತ್​ ವ್ಯತ್ಯಯವಾಗಲಿದೆ.

Shivamogga power cut : ಎಲ್ಲೆಲ್ಲಿ ವಿದ್ಯುತ್​ ವ್ಯತ್ಯಯ

ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್. ಕಾಲೋನಿ, ಜ್ಯೋತಿನಗರ, ನವುಲೆ ಕೆರೆ ಹೊಸೂರು, ಇಂದಿರಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಲೇಔಟ್, ಪಿ. ಡಬ್ಲ್ಯೂಡಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ನವುಲೆ, ಎಲ್.ಬಿ.ಎಲ್.ನಗರ, ಅಶ್ವತ್‌ನಗರ, ಕೀರ್ತಿನಗರ,, ಸವಳಂಗರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟಿಲ್ ಬಡಾವಣೆ, ಪವನಶ್ರೀ ಬಡಾವಣೆ, ಅಮೀರ್ ಅಹಮದ್ ಕಾಲೋನಿ, ವೆಂಕಟಾಪುರ, ದೇವಂಗಿ ಸ್ಟೇಜ್-01, ರೆಡ್ಡಿ ಲೇಔಟ್, ಜೆಎನ್‌ಎನ್‌ಸಿ ಕಾಲೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಹಳೆ ಬೊಮ್ಮನಕಟ್ಟೆ, ದೇವಂಗಿ ಸ್ಟೇಜ್-02, ಬೊಮ್ಮನಕಟ್ಟೆ ಎ ಇಂದು ಹೆಚ್ ಬ್ಲಾಕ್, ಎಂ ಎನ್ ಕೆ ಲೇಔಟ್, ಸಾನ್ವಿ ಲೇಔಟ್, ವಿನಾಯಕ ಲೇಔಟ್, ಮಲ್ನಾಡ್ ಕೌಂಟಿ, ಸಾಯಿ ಲೇಔಟ್, ಶಾಂತಿನಗರ, ತಾವರೆ ಚಟ್ನಹಳ್ಳಿ, ಹೊನ್ನಾಳಿ ರಸ್ತೆ, ಶಾದ್ ನಗರ, ಮಲ್ಲಿಕಾರ್ಜುನನಗರ, ಸೇವಾಲಾಲ್ ನಗರ, ತರಳಬಾಳು ಬಡಾವಣೆ, ಗುಂಡಪ್ಪ ಶೆಡ್, ವೆಂಕಟೇಶ್ವರ ಸಾ ಮಿಲ್, ದೇವಂಗಿ ತೋಟ, ಯು.ಜಿ.ಡಿ. ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor