ನಾಳೆ ನಗರದ 25 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut Shivamogga Power Cut Shimoga Power Cut Power Cut Alert
Shivamogga Power Cut Shimoga Power Cut Power Cut Alert

ಶಿವಮೊಗ್ಗ: ಶಿವಮೊಗ್ಗ ಮಾಚೇಹಳ್ಳಿ 110/11 ಕೆ.ವಿ. ವಿ.ವಿ.ಕೇಂದ್ರದ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜುಲೈ 05 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಎಲ್ಲೆಲ್ಲಿ ಕರೆಂಟ್​​ ಇರಲ್ಲ

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಮೆ|| ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Shivamogga Power Cut Tomorrow

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor