ನವೆಂಬರ್​​ 09 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

prathapa thirthahalli
Prathapa thirthahalli - content producer

ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು ನ.09 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕೃಷಿ ತೋಟಗಾರಿಕಾ ಮೇಳ

Shivamogga Power Outage ಎಲ್ಲೆಲ್ಲಿ ಕರೆಂಟ್​ ಇರಲ್ಲ

ಇಲಿಯಾಜ್ ನಗರ 11 ರಿಂದ 14ನೇ ಕ್ರಾಸ್, ಇತಿಹಾದ್ ಲೇಔಟ್, ಹೆನ್ರಿ ತೋಟ, ಕಲ್ಲೂರ್ ಮಂಡ್ಲಿ ಇಂಡಸ್ಟ್ರಿಯಲ್​ ಏರಿಯಾ, ಇಲಿಯಾಜ್ ನಗರ ಚಾನಲ್ ಏರಿಯಾ, ಶಾರದ ನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

- Advertisement -

http://ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ನಲ್ಲಿ ಬಿ.ಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ https://malenadutoday.com/bsc-student-dies-by-suicide-at-shivamogga/ via @malnadtoday

ಕೃಷಿ ತೋಟಗಾರಿಕಾ ಮೇಳ
Share This Article