ಬ್ಯಾಗ್ ಹಾಕ್ಕೊಂಡು ರೈಲ್ವೆ ನಿಲ್ದಾಣದಲ್ಲಿದ್ದ ಬಾಲಕನನ್ನ ರಕ್ಷಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್

Shivamogga railway police rescued a boy ಶಿವಮೊಗ್ಗ ರೈಲ್ವೆ ಪೊಲೀಸರು ಬಾಲಕನೊಬ್ಬನ್ನು ರಕ್ಷಣೆ ಮಾಡಿದ್ಧಾರೆ

ಬ್ಯಾಗ್ ಹಾಕ್ಕೊಂಡು  ರೈಲ್ವೆ ನಿಲ್ದಾಣದಲ್ಲಿದ್ದ ಬಾಲಕನನ್ನ ರಕ್ಷಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS  

ಶಿವಮೊಗ್ಗ ರೈಲ್ವೆ ಪೊಲೀಸರು ಒಂದೊಳ್ಳೇ ಕೆಲಸವನ್ನು ಮಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ರಕ್ಷಣೆ ಮಾಡಿದ್ದಾರೆ. 

ಸುಮಾರು 12 ವರ್ಷದ ಬಾಲಕನೊಬ್ಬ ಬ್ಯಾಗ್​ ಹಾಕಿಕೊಂಡು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದನ್ನ ಗಮನಿಸಿದ ರೈಲ್ವೆ ಪೊಲೀಸರು ಆತನ ಪೂರ್ವಪರ ವಿಚಾರಣೆ ಮಾಡಿ ರಕ್ಷಿಸಿದ್ದಾರೆ. ಬಳಿಕ ಬಾಲಕನನ್ನು ನಿಯಮಾವಳಿಗಳ ಪ್ರಕಾರ, ಮಕ್ಕಳ ಕಲ್ಯಾಣ ಸಮಿತಿ ಸುಪರ್ಧಿಗೆ ಒಪ್ಪಿಸಲಾಗಿದೆ. ಸದ್ಯ ಬಾಲಕನ ಗುರುತುಪರಿಚಯ ಇನ್ನಿತರ ವಿವರಗಳನ್ನು ಕಲೆಹಾಕಲಾಗುತ್ತಿದೆ. 

ಇನ್ನೂ ಈ ಬಗ್ಗೆ ರೈಲ್ವೆ ಇಲಾಖೆ ಟ್ವೀಟ್ ಮಾಡಿದ್ದು, ಮಾಹಿತಿ ಹಂಚಿಕೊಂಡಿದೆ. 


ಇನ್ನಷ್ಟು ಸುದ್ದಿಗಳು