shivamogga rain news today live ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇವತ್ತು ರೆಡ್ ಅಲರ್ಟ್ ನೀಡಲಾಗಿದೆ. ಬೀಜಾಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್ ಗುಲ್ಬರ್ಗಾ, ರಾಯಚೂರು, ಬಳ್ಳಾರಿ,ಧಾರವಾಡ, ದಾವಣಗೆರೆ, ಮೈಸೂರು ಚಾಮರಾಜನಗರ ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ. ಐಎಂಡಿ ಬೆಂಗಳೂರು ಇದರ ಅಧಿಕೃತ ವೆಬ್ಸೈಟ್ ಮಾಹಿತಿಯ ಜಿಲ್ಲಾವಾರು ರಿಪೋರ್ಟ್ನಲ್ಲಿ ಈ ಬಗ್ಗೆ ತಿಳಿಸಲಾಗಿದೆ.
shivamogga rain news today live
ಇನ್ನೂ ಐಎಂಡಿ ಡೈಲಿ ಬುಲೆಟಿನ್ ಪ್ರಕಾರ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (50-60 ಕಿ.ಮೀ.) ಭಾರೀಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆದಾವಣಗೆರೆ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಾಳಿಯೊಂದಿಗೆ (40-50 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗಾಳಿಯೊಂದಿಗೆ (40-50 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.