ಶಿವಮೊಗ್ಗದಲ್ಲಿ ಮಳೆ! ಶಿಕಾರಿಪುರದಲ್ಲಿಯೇ ಅತಿಹೆಚ್ಚು ವರ್ಷಧಾರೆ! ವರುಣ ಲೆಕ್ಕಾಚಾರ

ಹಂಚಿಕೊಳ್ಳಿ
WhatsApp Facebook X Telegram
Shivamogga Rainfall Report
Shivamogga Rainfall Report

ಶಿವಮೊಗ್ಗ /ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ ಜಿಲ್ಲೆಯಲ್ಲಿ ನಿನ್ನೆಯು ಉತ್ತಮ ಮಳೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ನಿನ್ನೆ ಸಂಜೆಯಿಂದ ರಾತ್ರಿಯವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಒಳ್ಳೆ ಮಳೆಯಾಗಿದೆ. 

Shivamogga Rainfall Report Check Rain Data in Shikaripura, Sagara, Soraba
Shivamogga Rainfall Report Check Rain Data in Shikaripura, Sagara, Soraba

ಅಂಕಿಅಂಶಗಳ ಪ್ರಕಾರ, ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಗಾಮಾದಲ್ಲಿ 31.5 ಮಿಲಿಮೀಟರ್ ಮಳೆಯಾಗಿದೆ. ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮದಲ್ಲಿ 24 ಮಿಲಿಮೀಟರ್ ಮಳೆಯಾಗಿದೆ. ಶಿಕಾರಿಪುರ ತಾಲ್ಲೂಕಿನ ಚುರ್ಚುಗುಂಡಿ ಗ್ರಾಮದಲ್ಲಿ 15.5 ಮಿಲಿಮೀಟರ್ ಮಳೆಯಾಗಿದೆ.

ಉಳಿದಂತೆ ಶಿಕಾರಿಪುರ ತಾಲ್ಲೂಕಿನ ಮುಡುಬಸಿದ್ದಾಪುರ ಗ್ರಾಮದಲ್ಲಿ 13.5 ಮಿಲಿಮೀಟರ್ ಪ್ರಮಾಣದ ಮಳೆಯಾಗಿದೆ. ಶಿಕಾರಿಪುರ ತಾಲ್ಲೂಕಿನ ಇನಾಂ ಗ್ರಾಮದಲ್ಲಿ 12 ಮಿಲಿಮೀಟರ್ ಮಳೆಯಾಗಿದೆ. ಸೊರಬ ತಾಲ್ಲೂಕಿನ ತತ್ತೂರು ಗ್ರಾಮದಲ್ಲಿಯೂ ಸಹ 12 ಮಿಲಿಮೀಟರ್ ಮಳೆಯಾಗಿದೆ.

ಶಿವಮೊಗ್ಗ : ಅಸಲಿಗೆ ಅಡಿಕೆ ರೇಟು ಕರೆಕ್ಟ್​ ಆಗಿ ಎಷ್ಟಿದೆ!? ಏನಾಗ್ತಿದೆ?

ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್  Facebook whatsapp  , whatsapp chanel  instagram,  youtube,  telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ  google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ   malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್​ಗಳನ್ನು ಕ್ಲಿಕ್ ಮಾಡಿ ಓದಬಹುದು.

Shivamogga Rainfall Report Check Rain Data in Shikaripura, Sagara, Soraba

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor