24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ಒಟ್ಟು 354.80 ಮಿಲಿಮೀಟರ್ ಮಳೆ ! ತುಂಗಾ ಡ್ಯಾಂನಿಂದ 60988.00 ಕ್ಯೂಸೆಕ್ಸ್ ನೀರು ಹೊರಕ್ಕೆ

Shivamogga received 354.80 mm of rainfall in a span of 24 hours. 60988.00 cusecs of water released from Tunga dam 24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ಒಟ್ಟು 354.80 ಮಿಲಿಮೀಟರ್ ಮಳೆ ! ತುಂಗಾ ಡ್ಯಾಂನಿಂದ 60988.00 ಕ್ಯೂಸೆಕ್ಸ್ ನೀರು ಹೊರಕ್ಕೆ

24 ಗಂಟೆಗಳ ಅವಧಿಯಲ್ಲಿ ಶಿವಮೊಗ್ಗದಲ್ಲಿ ಒಟ್ಟು 354.80 ಮಿಲಿಮೀಟರ್ ಮಳೆ !  ತುಂಗಾ ಡ್ಯಾಂನಿಂದ  60988.00 ಕ್ಯೂಸೆಕ್ಸ್ ನೀರು ಹೊರಕ್ಕೆ

KARNATAKA NEWS/ ONLINE / Malenadu today/ Jul 25, 2023 SHIVAMOGGA NEWS  

ಶಿವಮೊಗ್ಗದಲ್ಲಿ ಇವತ್ತು ಕೂಡ ಮಳೆ ಮುಂದುವರಿದಿದ್ದು, ಅಂಕಿಅಂಶಗಳ ಪ್ರಕಾರ,  ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 354.80 ಮಿಮಿ ಮಳೆಯಾಗಿದ್ದು, ಸರಾಸರಿ 50.69 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  621.57 ಮಿಮಿ ಮಳೆ ದಾಖಲಾಗಿದೆ.

ತಾಲ್ಲೂಕುಗಳ ವಿವರ

ಶಿವಮೊಗ್ಗ 25.50 ಮಿಮಿ., ಭದ್ರಾವತಿ 21.80 ಮಿಮಿ., ತೀರ್ಥಹಳ್ಳಿ 78.00 ಮಿಮಿ., ಸಾಗರ 86.50 ಮಿಮಿ., ಶಿಕಾರಿಪುರ 17.60 ಮಿಮಿ., ಸೊರಬ 27.80 ಮಿಮಿ. ಹಾಗೂ ಹೊಸನಗರ 97.60 ಮಿಮಿ. ಮಳೆಯಾಗಿದೆ. 

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ: 

  • ಲಿಂಗನಮಕ್ಕಿ: 1819 (ಗರಿಷ್ಠ), 1778.90 (ಇಂದಿನ ಮಟ್ಟ), 67317.00 (ಒಳಹರಿವು), 0.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1798.10. 

  • ಭದ್ರಾ: 186 (ಗರಿಷ್ಠ), 152.90 (ಇಂದಿನ ಮಟ್ಟ), 31425.00 (ಒಳಹರಿವು), 175.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 184.95.   

  • ತುಂಗಾ: 588.24 (ಗರಿಷ್ಠ), 587.69 (ಇಂದಿನ ಮಟ್ಟ), 60455.00 (ಒಳಹರಿವು), 60988.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24. 

  • ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 578.68 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 7619 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.92 (ಎಂಎಸ್‍ಎಲ್‍ಗಳಲ್ಲಿ). 

  • ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.96 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3841 (ಒಳಹರಿವು), 4155.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.64 (ಎಂಎಸ್‍ಎಲ್‍ಗಳಲ್ಲಿ). 

  • ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 573.80 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4368.00 (ಒಳಹರಿವು), 1675.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 575.20 (ಎಂಎಸ್‍ಎಲ್‍ಗಳಲ್ಲಿ). 

  • ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 579.94 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3654.00 (ಒಳಹರಿವು), 1689.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 577.10 (ಎಂಎಸ್‍ಎಲ್‍ಗಳಲ್ಲಿ). 

ಶಿವಮೊಗ್ಗ ಸಿಟಿಯಲ್ಲಿ ಟ್ರಾಫಿಕ್ ಪೊಲೀಸರ ದಿಢೀರ್​ ಕಾರ್ಯಾಚರಣೆ! ಅರ್ಧಗಂಟೆಯಲ್ಲಿ ನೂರಕ್ಕೂ ಹೆಚ್ಚು ಹಾಫ್​ ಹೆಲ್ಮೆಟ್​ ಜಪ್ತಿ! ಕಾರಣವೇನು?

ಭದ್ರಾವತಿ ಮರ್ಡರ್ ಕೇಸ್! ರೌಡಿ ಮುಜ್ಜು ಹತ್ಯೆ ಪ್ರಕರಣದ ರಹಸ್ಯ ಭೇದಿಸಿದ ಶಿವಮೊಗ್ಗ ಪೊಲೀಸ್ ! ನಡೆದಿದ್ದೇನು? 





ನಡುರಸ್ತೆಯಲ್ಲಿ ಮಹಿಳೆಯ ಕೊಲೆ! ಸಾಬೀತಾಯ್ತು ಅಪರಾಧ! ಶಿಕಾರಿಪುರ ಗ್ರಾಮಾಂತರ ಠಾಣೆಯ ಕೇಸ್​ನಲ್ಲಿ ಕೋರ್ಟ್ ತೀರ್ಪು!

ಮಾಜಿ ಸಿಎಂ ಬಿಎಸ್​ವೈ ಇನ್ಮುಂದೆ ಡಾ.ಬಿಎಸ್​ ಯಡಿಯೂರಪ್ಪ! ಅಭಿಮಾನಿಗಳಿಗೂ ಅವಕಾಶ ನೀಡಿದ BYR

ಮಗ ಬೈಕ್​ ಓಡಿಸಿದ ತಪ್ಪಿಗೆ 25 ಸಾವಿರ ರೂಪಾಯಿ ದಂಡ ಕಟ್ಟಿದ ತಂದೆ! ಕಾರಣವೇನು ಗೊತ್ತಾ?

ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​