ಮುಂದಿನ ಐದು ದಿನ ! ಮಳೆ ಮತ್ತು ಬಿಸಿಲು? ಹೇಗಿರಲಿದೆ ಶಿವಮೊಗ್ಗದ ವಾತಾವರಣ!

ಹಂಚಿಕೊಳ್ಳಿ
WhatsApp Facebook X Telegram
ಯಲ್ಲೋ ಅಲರ್ಟ್ ಯಲ್ಲೋ ಅಲರ್ಟ್ಮುಂ ದಿನ ಐದು ದಿನ ! ಮಳೆ ಮತ್ತು ಬಿಸಿಲು? ಹೇಗಿರಲಿದೆ ಶಿವಮೊಗ್ಗದ ವಾತಾವರಣ!
ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ /ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಬಿಡುಗಡೆ ಮಾಡಿರುವ ಡೈಲಿ ಬುಲೆಟಿನ್​ನ ಮಾಹಿತಿ ಪ್ರಕಾರ, ಶಿವಮೊಗ್ಗದ ವಾತಾವರಣದ ವಿವರ ಇಲ್ಲಿದೆ. ಜಿಲ್ಲೆಯಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ

ಹವಾಮಾನ ಇಲಾಖೆ ಮಾಹಿತಿಯಂತೆ ಶಿವಮೊಗ್ಗದ ವಾತಾವರಣ

ಮೇ 10, 2026 ರಂದು ಮಲೆನಾಡು ಟುಡೆಗೆ ಲಭ್ಯವಾದ ಐಎಂಡಿ ಡೈಲಿ ಬುಲೆಟಿನ್​ ಪ್ರಕಾರ, ದಕ್ಷಿಣ ಒಳನಾಡಿನ ವ್ಯಾಪ್ತಿಗೆ ಬರುವ ಶಿವಮೊಗ್ಗದಲ್ಲಿ ಮಳೆಯ ಜೊತೆಗೆ ಬಿರುಗಾಳಿಯ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಮೇ 11, ಮೇ 12 ಹಾಗೂ ಮೇ 13 ರಂದು 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಹಾಗೆಯೇ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮೇ 14 ರಂದು ಸಹ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ.ಉಳಿದಂತೆ ರಾಜ್ಯದಾದ್ಯಂತ ಮುಂದಿನ 5 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಗಳಿರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor