RAIN NEWS LIVE

ಶಿವಮೊಗ್ಗ ಹವಾಮಾನ ಮುನ್ಸೂಚನೆ: ಬಿರುಗಾಳಿ ಸಹಿತ ಮಳೆ ಸಾಧ್ಯತೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹವಾಮಾನ ಇಲಾಖೆಯು ಬಿಡುಗಡೆ ಮಾಡಿರುವ ನವೀಕೃತ ವರದಿಯ ಪ್ರಕಾರ, ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಸೇರಿದಂತೆ ಮುಂದಿನ ಕೆಲವು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ.

ಮೇ 4 ರಂದು ಅಂದರೆ ಇವತ್ತು ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಮೇ 5 ರಂದು ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳಗಳಲ್ಲಿ 30 ರಿಂದ 40 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯಾಗಲಿದೆ.

ಮೇ 6 ರಂದು ಒಂದೆರಡು ಕಡೆಗಳಲ್ಲಿ ಮತ್ತು ಮೇ 7 ರಂದು ಕೂಡ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.

ಒಟ್ಟಾರೆಯಾಗಿ ರಾಜ್ಯದ ಗರಿಷ್ಠ ತಾಪಮಾನದಲ್ಲಿ ಮುಂದಿನ 5 ದಿನಗಳವರೆಗೆ ಯಾವುದೇ ದೊಡ್ಡ ಬದಲಾವಣೆ ಇರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ  Shivamogga Weather Forecast Rain and Gusty Winds Expected
ಶಿವಮೊಗ್ಗ ಹವಾಮಾನ ಮುನ್ಸೂಚನೆ ಬಿರುಗಾಳಿ ಸಹಿತ ಮಳೆ ಸಾಧ್ಯತೆ Shivamogga Weather Forecast Rain and Gusty Winds Expected

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ